ಸೋಮವಾರ, ಮೇ 20, 2024
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆ ಶಿವಕುಮಾರ್ ಗೆ ಸುಪ್ರೀಂ ಶಾಕ್​: ಡಿಕೆ ಶಿವಕುಮಾರ ವಿರುದ್ಧದ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್‌ !!

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ಗೆ ಸುಪ್ರೀಂ  ಶಾಕ್​: ಡಿಕೆ ಶಿವಕುಮಾರ ವಿರುದ್ಧದ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್‌ !!


ದೆಹಲಿ: ಡಿಕೆ ಶಿವಕುಮಾರ (DK Shivakumar) ವಿರುದ್ಧದ ಕೇಸ್ ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾ. ಸಂಜೀವ್‌ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ನೀಡಲಾಗಿದೆ. 2018ರಲ್ಲಿ ಡಿಕೆ ಶಿವಕುಮಾರ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್‌ಟನ್ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು. ಡಿಕೆ ಶಿವಕುಮಾರ ಇದ್ದ ರೂಂನಲ್ಲಿ ಹಣಕಾಸು ವರ್ಗಾವಣೆ ದಾಖಲೆ ವಶ ಪಡಿಸಿಕೊಳ್ಳಲಾಗಿತ್ತು.

ಐಟಿ ಇಲಾಖೆ ಅಧಿಕಾರಿಗಳ ತನಿಖೆಗೆ ಹೈಕೋರ್ಟ್‌ ತಡೆ ನೀಡಿದ್ದು, ಬರೀ ಹಣಕಾಸು ವ್ಯವಹಾರ ನಡೆದಿದ್ರೆ ಕೇಸ್ ದಾಖಲಿಸಲಾಗಲ್ಲ. ಲೆಕ್ಕವಿಲ್ಲದ ವಹಿವಾಟು ನಡೆದಿದ್ದರೂ ಹೊಣೆಗಾರರಾಗಿದ್ದಾರೆಂದು ನಿರ್ಧರಿಸುವವರೆಗೆ ಕಾನೂನು ಕ್ರಮ ಆರಂಭಿಸಲಾಗಲ್ಲವೆಂದು ಡಿ.ಕೆ.ಶಿವಕುಮಾರ್‌ ವಿರುದ್ಧದ ಕೇಸ್​ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಐಟಿ ‘ಸುಪ್ರೀಂ’ ಮೊರೆ ಹೋಗಿತ್ತು. ಐಟಿ ಇಲಾಖೆಯ ಅರ್ಜಿ ವಿಚಾರಣೆ ನಡೆಸಿ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಡಿ.ಕೆ ಶಿವಕುಮಾರ್​ಗೆ ಪ್ರತಿಕ್ರಿಯೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ. ಇತ್ತ ಐಟಿಗೆ ನಾಲ್ಕು ವಾರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಆರು ವಾರಗಳಿಗೆ ಪ್ರಕರಣದ ವಿಚಾರಣೆ ಮುಂದೂಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ