ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪರ್ಸ್‌ ಎಗರಿಸಿದ ಮಹಿಳೆ - ಸಿಸಿಟಿವಿಯಲ್ಲಿ ಸೆರೆ

Twitter
Facebook
LinkedIn
WhatsApp
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪರ್ಸ್‌ ಎಗರಿಸಿದ ಮಹಿಳೆ – ಸಿಸಿಟಿವಿಯಲ್ಲಿ ಸೆರೆ

ಮಂಗಳೂರು,ಸೆ 20: ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಪರ್ಸ್‌ನ್ನು ಮತ್ತೊಬ್ಬ ಮಹಿಳೆ ಎಗರಿಸಿದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಸಂಚರಿಸುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್‌ಬ್ಯಾಗ್‌ನಲ್ಲಿದ್ದ ಪರ್ಸ್‌ನ್ನು ಸೀಟಿನಲ್ಲಿ ಕುಳಿತಿದ್ದ ಮಹಿಳೆಯೋರ್ವರು ಕದ್ದಿದ್ದಾರೆ. ಪ್ರಯಾಣಿಕ ಮಹಿಳೆಯ ಅರಿವಿಗೆ ಬರದಂತೆ ಕಳ್ಳಿ ಕೈ ಚಳಕ ತೋರಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರಿನಲ್ಲಿ ಮತ್ತೆ ಸರಕಳ್ಳಿಯರು, ಪರ್ಸ್‌ ಕಳ್ಳರು ಹೆಚ್ಚಿದ್ದು, ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆ ವಹಿಸಿಕೊಳ್ಳುವುದು ಅಗತ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ