ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ತಾಲೂಕು ಶಾಲೆಗಳಿಗೆ ದಸರಾ ಪ್ರಯುಕ್ತ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ಹೆಚ್ಚುವರಿ ರಜೆ ನೀಡಿ ಆದೇಶ.

Twitter
Facebook
LinkedIn
WhatsApp
ಮಂಗಳೂರು ತಾಲೂಕು ಶಾಲೆಗಳಿಗೆ ದಸರಾ ಪ್ರಯುಕ್ತ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ಹೆಚ್ಚುವರಿ ರಜೆ ನೀಡಿ ಆದೇಶ.

ಮಂಗಳೂರು: ಮಂಗಳೂರು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಸರಾ ಪ್ರಯುಕ್ತ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ಹೆಚ್ಚುವರಿ ರಜೆ ನೀಡಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಬಗೆಗಿನ ಮಹತ್ವದ ಮಾಹಿತಿಯನ್ನು ಸುತ್ತೋಲೆ ಮೂಲಕ ಹಂಚಿಕೊಂಡಿದೆ.

ಈ ಮೊದಲೇ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅಕ್ಟೋಬರ್ 3 ರಿಂದ ಅಕ್ಟೋಬರ್ 16ರ ವರೆಗೆ ರಜೆಯನ್ನು ನಿಗದಿಪಡಿಸಿತ್ತು

ಹೆಚ್ಚುವರಿಯಾಗಿ ನೀಡಿದ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ಣಾವಧಿ ಹಾಗೂ ಆದಿತ್ಯವಾರ ತರಗತಿಗಳನ್ನು ನಡೆಸಿ ಸರಿ ತೂಗಿಸಬೇಕಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.  ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕಾಗಿ ಸುತ್ತೊಲೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ತಾಲೂಕು ಶಾಲೆಗಳಿಗೆ ದಸರಾ ಪ್ರಯುಕ್ತ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ಹೆಚ್ಚುವರಿ ರಜೆ ನೀಡಿ ಆದೇಶ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ