ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆಶಿ ಇಡಿ ಕಚೇರಿಯಿಂದ ಬಂದು Paycm ಪೋಸ್ಟರ್ ಅಂಟಿಸೋದು ಹಾಸ್ಯಾಸ್ಪದ; ಸಚಿವ ಸುನಿಲ್ ಕುಮಾರ್

Twitter
Facebook
LinkedIn
WhatsApp
ಡಿಕೆಶಿ ಇಡಿ ಕಚೇರಿಯಿಂದ ಬಂದು Paycm ಪೋಸ್ಟರ್ ಅಂಟಿಸೋದು ಹಾಸ್ಯಾಸ್ಪದ; ಸಚಿವ ಸುನಿಲ್ ಕುಮಾರ್

ಉಡುಪಿ (ಸೆ.24) : ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ, ನಿಗದಿತ ಸಮಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತೊಮ್ಮೆ ಸರ್ಕಾರವನ್ನು ರಚನೆ ಮಾಡುತ್ತದೆ, ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕೂಡ ಬಸವರಾಜ್ ಬೊಮ್ಮಾಯಿಯಾಗಲಿದ್ದಾರೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.

ಅವರು ಶನಿವಾರ ಉಡುಪಿ(Udupi)ಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಬೊಮ್ಮಾಯಿಯವರು ಮುಂದಿನ ಚುನಾವಣೆಯ ನೇತೃತ್ವ ವಹಿಸುತ್ತಾರೆ ಎಂದು ಜೆಪಿ ನಡ್ಡ ಅವರೇ ಹೇಳಿದ್ದಾರೆ. ನಾವೆಲ್ಲರೂ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದು, ನಮ್ಮಲ್ಲಿ ಗೊಂದಲ ಇಲ್ಲ.

ಡಿಕೆಶಿ ಇಡಿ ಕಚೇರಿಯಿಂದ ಬಂದು Paycm ಪೋಸ್ಟರ್ ಅಂಟಿಸೋದು ಹಾಸ್ಯಾಸ್ಪದ; ಸಚಿವ ಸುನಿಲ್ ಕುಮಾರ್

ನಾವು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ನಮ್ಮ ಇವತ್ತಿನ ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ(Basavaraj Bommai). ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೋಗುತ್ತೇವೆ, ನವರಾತ್ರಿ(Navaratri) ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ