ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

Twitter
Facebook
LinkedIn
WhatsApp

ಬೆಂಗಳೂರು (ಸೆ.26) : ಭಾರತೀಯರ ಬದುಕು, ಮೌಲ್ಯಗಳು, ಆದರ್ಶಗಳು ಬೇರೆ ದೇಶದವರಿಗಿಂತ ವಿಭಿನ್ನವಾಗಿದೆ ಎಂದು ಪಂಡಿತ್‌ ದೀನ್‌ ದಯಾಳ ಉಪಾಧ್ಯಾಯ ಗಟ್ಟಿಯಾಗಿ ಪ್ರತಿಪಾದಿಸಿದ ಅಪರೂಪದ ದೇಶಪ್ರೇಮಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

ಚಕ್ರಪಾಣಿ ¶ೌಂಡೇಷನ್‌ ಹಾಗೂ ಬಿಜೆಪಿ ಬೆಂಗಳೂರು ಉತ್ತರ ವಿಭಾಗ ಭಾನುವಾರ ಆಯೋಜಿಸಿದ್ದ ನಗರದ ವಿರೂಪಾಕ್ಷಪುರದ ಉದ್ಯಾನವನ್ನು ‘ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಉದ್ಯಾನ’ ಎಂಬುದಾಗಿ ನಾಮಕರಣ ಮಾಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

ಸ್ವಾತಂತ್ರ್ಯ ಹೋರಾಟ ಉತ್ತುಂಗದ ವೇಳೆಯಲ್ಲಿ ದೇಶದಲ್ಲಿ ವಿಭಿನ್ನ ಅಭಿಪ್ರಾಯಗಳಿದ್ದವು. ಕೆಲವರು ಪಾಶ್ಚಿಮಾತ್ಯ ದೇಶದ ಪ್ರಭಾವದಲ್ಲಿದ್ದರು. ಇನ್ನು ಕೆಲವರು ಕಮ್ಯುನಿಸ್ಟ್‌ ನೆಲೆಯ ಪ್ರಭಾವದಲ್ಲಿದ್ದರು. ಈ ಎರಡರ ಮಧ್ಯೆ ನಮ್ಮ ಭಾರತೀಯರು ಹಾಗೂ ಅವರ ಬದುಕನ್ನು ಗುರುತಿಸಲಿಲ್ಲ ಎನ್ನುವ ನೋವು ದೀನ್‌ ದಯಾಳ್‌ ಉಪಾಧ್ಯಾಯ ಅವರಿಗಿತ್ತು. ಪ್ರತಿ ದೇಶಕ್ಕೆ ತನ್ನತನವಿದೆ. ತನ್ನದೇ ಆದ ಸಂಸ್ಕೃತಿ, ಸಂಸ್ಕಾರ, ಚಿಂತನೆ, ಬದುಕಿದೆ. ಭಾರತೀಯರ ಬದುಕು, ಮೌಲ್ಯಗಳು, ಆದರ್ಶಗಳು ಬೇರೆ ದೇಶದವರಿಗಿಂತ ವಿಭಿನ್ನವಾಗಿದೆ ಎಂದು ಗಟ್ಟಿಯಾಗಿ ದೀನ್‌ ದಯಾಳ್‌ ಉಪಾಧ್ಯಾಯರು ಪ್ರತಿಪಾದಿಸಿದರು ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ