ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ ಗೆ ನಿಗದಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Twitter
Facebook
LinkedIn
WhatsApp
ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ ಗೆ ನಿಗದಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ನಾಡಗೀತೆ ಹಾಡುವ ಅವಧಿ 2.30 ನಿಮಿಷಗಳಲ್ಲಿ ಹಾಡುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೈಸೂರು ಅನಂತಸ್ವಾಮಿರವರ ದಾಟಿಯನ್ನು ಅಳವಡಿಸಿಕೊಂಡು ನಾಡಗೀತೆಯ ಪೂರ್ಣಪಾಠ ಬಳಸಬೇಕು ಹಾಗೂ ಯಾವುದೇ ಆಲಾಪವಿಲ್ಲದ, ಪುನರಾವರ್ತನೆ ಇಲ್ಲದೆ, ಎರಡು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಹಾಡುವಂತೆ ಆದೇಶಿಸಲಾಗಿದೆ.

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನಾನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರ್ಕಾರದ ಮುಂದೆ ಇತ್ತು. ಇದಕ್ಕಾಗಿ 2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರ್ಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರ್ಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ.

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ ಗೆ ನಿಗದಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಈ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡಬೇಕೆಂದು ಶಿಫಾರಸು ಮಾಡಿತ್ತು. ಆ ಶಿಫಾರಸ್ಸಿಗೆ ಸಿಎಂ ಸಮ್ಮತಿ ಸೂಚಿಸಿದ್ದರು. ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ