ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PFI ಮೇಲಿನ ನಿಷೇಧ ಬಿಜೆಪಿ ಸರ್ಕಾರದ ಅಘೋಷಿತ ತುರ್ತುಪರಿಸ್ಥಿತಿಯ ಭಾಗ: SDPI

Twitter
Facebook
LinkedIn
WhatsApp
ರಾತ್ರೋರಾತ್ರಿ ರಾಜ್ಯ ಪೊಲೀಸರ ಮೆಗಾ ಆಪರೇಷನ್ ಹಲವು ಪಿಎಫ್ಐ ಕಾರ್ಯಕರ್ತರು ವಶಕ್ಕೆ!

ಬೆಂಗಳೂರು: ಪಿಎಫ್‍ಐ (PFI) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ (M.K. Faizy) ಕಿಡಿಕಾರಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ (BJP) ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿಯೆತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ.

ವಾಕ್ ಸ್ವಾತಂತ್ರ್ಯ, ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ. ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ. ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ