ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ ಯುವಕ.!

Twitter
Facebook
LinkedIn
WhatsApp
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ ಯುವಕ.!

ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ಆ ಬಳಿಕ ದೇವರ ದರ್ಶನ ಮುಗಿಸಿ ಮಧ್ಯಾಹ್ನದ ಅನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ತನ್ನ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು.

ತತ್‌ಕ್ಷಣ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಮತ್ತು ಸಿಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿದ್ದರು. ಉಜಿರೆ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ. ಸುನಿಲ್‌ ಊರಿನಲ್ಲಿ ಪಾದರಕ್ಷೆಯ ಮಳಿಗೆಯನ್ನು ಹೊಂದಿದ್ದು, ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದೆ. ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿ ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ