ಬುಧವಾರ, ಮೇ 8, 2024
ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ.

Twitter
Facebook
LinkedIn
WhatsApp
ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ.

ಮಂಗಳೂರು: ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಯುವ ಜನತಾದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಂತರ ಅವರು ಎಂಆರ್ಪಿಎಲ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯರನ್ನು ಕಡೆಗಣಿಸಿದ ಎಂಆರ್ಪಿಎಲ್ ಕ್ರಮ ಸರಿಯಲ್ಲ. ಸ್ಥಳೀಯರಿಗೆ ಉದ್ಯೋಗ ನೀಡದೆ ಹೋದರೆ ಇನ್ನು ಮುಂದೆ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯರು ಜಾಗವನ್ನು ಬಿಟ್ಟುಕೊಟ್ಟ ಕಾರಣ ಎಂಆರ್ಪಿಎಲ್ ಸಂಸ್ಥೆ ಮಂಗಳೂರಿನಲ್ಲಿ ನಿರ್ಮಾಣವಾಗಿದೆ. ಈ ರೀತಿ ಇರುವಾಗ ಸ್ಥಳೀಯರಿಗೆ ಉದ್ಯೋಗ ಕೊಡುವುದನ್ನು ಬಗ್ಗೆ ಈ ಸಂಸ್ಥೆ ನಿರ್ಲಕ್ಷ ವಹಿಸಿದೆ. ಇದರ ಬಗ್ಗೆ ನಾನು ಎಲ್ಲಾ ವೇದಿಕೆಯಲ್ಲಿ ಧ್ವನಿ ಎತ್ತುತ್ತೇನೆ ಎಂದು ಅವರು ನುಡಿದಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಬಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಗ್ಗೆ ಮಂಗಳೂರು ನಾಗರಿಕರು ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…! Twitter Facebook LinkedIn WhatsApp ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು