ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಂಧಿನಗರ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Twitter
Facebook
LinkedIn
WhatsApp
ಗಾಂಧಿನಗರ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ: ಗುಜರಾತ್ ನ ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶುಕ್ರವಾರ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು.

ಇಂದು ಬೆಳಗ್ಗೆ 10:30ರ ಸುಮಾರಿಗೆ ಗಾಂಧಿನಗರದ ರಾಜಧಾನಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ನಂತರ ಅವರು ಅಹಮದಾಬಾದ್‌ನ ಗಾಂಧಿನಗರ ಮತ್ತು ಕಲುಪುರ್ ರೈಲು ನಿಲ್ದಾಮಹಾರಾಷ್ಟ್ರ ಮತ್ತು ಗುಜರಾತ್‌ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ ಪ್ರಾರಂಭಿಸಿದರೆ, ಎರಡನೆಯದು ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.

ಈ ರೈಲು ಪ್ರಯಾಣಿಕರಿಗೆ ವಿಮಾನದಂತಹ ಪ್ರಯಾಣದ ಅನುಭವ ನೀಡಲಿದೆ ಮತ್ತು ಕವಚ್ ತಂತ್ರಜ್ಞಾನ ಸೇರಿದಂತೆ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರೈಲು ಆಗಿದ್ದು, ರೈಲುಗಳ ನಡುವೆ ಅಪಘಾತ ತಪ್ಪಿಸುವ ವ್ಯವಸ್ಥೆ ಇದೆ.

ಗಾಂಧಿನಗರ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ-ಮುಂಬೈ ವಂದೇ ಭಾರತ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ತನ್ನ ವಾಣಿಜ್ಯ ಸಂಚಾರವನ್ನು ಅಕ್ಟೋಬರ್ 1 ರಿಂದ ಪ್ರಾರಂಭಿಸಲಿದೆ. ಇದು ಭಾನುವಾರ ಹೊರತುಪಡಿಸಿ ವಾರದ ಆರು ದಿನ ಕಾರ್ಯನಿರ್ವಹಿಸುತ್ತದೆ. ರೈಲು ಮುಂಬೈ ಸೆಂಟ್ರಲ್ ನಿಲ್ದಾಣದಿಂದ ಬೆಳಗ್ಗೆ 6:10ಕ್ಕೆ ಹೊರಟು ಮಧ್ಯಾಹ್ನ 12:30ಕ್ಕೆ ಗಾಂಧಿನಗರ ತಲುಪಲಿದೆ. ಹಿಂದಿರುಗುವ ಪ್ರಯಾಣಕ್ಕಾಗಿ, ರೈಲು ಗಾಂಧಿನಗರದಿಂದ ಮಧ್ಯಾಹ್ನ 2:05 ಕ್ಕೆ ಹೊರಟು ಮುಂಬೈ ಸೆಂಟ್ರಲ್ಗೆ ರಾತ್ರಿ 8:35 ಕ್ಕೆ ತಲುಪುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ