ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಯಾತ್ರೆ: ಮಳೆಯಲ್ಲಿ ನೆನೆಯುತ್ತಾ ರಾಹುಲ್ ಅಬ್ಬರದ ಭಾಷಣ

Twitter
Facebook
LinkedIn
WhatsApp
ಮೈಸೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ(Bharat jodo yatra ) ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ತಲುಪಿದೆ. ಇಂದು(ಸೆಪ್ಟೆಂಬರ್. 02) ಭಾರತ್ ಜೋಡೋ ಯಾತ್ರೆ ಅಂತ್ಯವಾಗಿದ್ದು, ಮೈಸೂರಿನ ಬಂಡಿಪಾಳ್ಯದಲ್ಲಿ ಆಯೋಜಿಸಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದರು.
ಭಾರತ್ ಜೋಡೋ ಯಾತ್ರೆ: ಮಳೆಯಲ್ಲಿ ನೆನೆಯುತ್ತಾ ರಾಹುಲ್ ಅಬ್ಬರದ ಭಾಷಣ

ಧಾರಾಕಾರ ಮಳೆಯ ನಡುವೆ ನಾಯಕರು ವೇದಿಕೆ ಮೇಲೆ ಕೈ ಎತ್ತಿ ಹಿಡಿದು ಶಕ್ತಿ ಪ್ರದರ್ಶಿಸಿದ್ರೆ, ಮತ್ತೊಂದೆಡೆ  ಮಳೆಯಲ್ಲಿ ನೆನೆಯುತ್ತಾ ರಾಹುಲ್‌ ಗಾಂಧಿ ಅಬ್ಬರದ ಭಾಷಣ ಮಾಡಿದರು.

ಮೈಸೂರಿನ ಬಂಡಿಪಾಳ್ಯದಲ್ಲಿ ಧಾರಕಾರ ಮಳೆಯಲ್ಲಿ ನೆನೆಯುತ್ತ ಭಾಷಣ ಮಾಡಿದ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ನಡೆಯುತ್ತಿದೆ. ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎಷ್ಟೇ ಹಿಂಸೆ ಕೊಟ್ಟರೂ ಭಾರತ್​ ಜೋಡೋ ಯಾತ್ರೆ ನಿಲ್ಲಲ್ಲ. ಗಾಳಿ, ಮಳೆ, ಬಿಸಿಲು ಬಂದರೂ ಜೋಡೋ ಯಾತ್ರೆ ನಿಲ್ಲಲ್ಲ. ಕಾಂಗ್ರೆಸ್ ದೇಶದ ಜನರ ಸಹಾಯಕ ನಿಲ್ಲುತ್ತದೆ. ಯಾತ್ರೆಯಲ್ಲಿ ದ್ವೇಷ, ಅಸೂಯೆ ಇರಲ್ಲ. ಬದಲಿಗೆ ಪ್ರೀತಿ, ಸಹಬಾಳ್ವೆ ಇರುತ್ತೆ ಎಂದು ಗುಡುಗಿದರು.

ಭಾರತ್ ಜೋಡೋ ಯಾತ್ರೆ: ಮಳೆಯಲ್ಲಿ ನೆನೆಯುತ್ತಾ ರಾಹುಲ್ ಅಬ್ಬರದ ಭಾಷಣ

ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನೋಟ್ ಬ್ಯಾನ್‌ನಿಂದಾಗಿ ಸಣ್ಣ ಪುಟ್ಟ, ಮಧ್ಯಮ ವ್ಯಾಪರಸ್ಥರು ಇವತ್ತಿಗೂ ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ಲಾಭ ಕೇವಲ 3-4 ಉದ್ಯಮಿಗಳಿಗೆ ದೊರೆಯುತ್ತಿದೆ. ಒಂದೆಡೆ ನಿರುದ್ಯೋಗ, ಮತ್ತೊಂದೆಡೆ ಬೆಲೆ ಏರಿಕೆ ಬಿಸಿ. ಆದ್ದರಿಂದ ನಾವು ಜೋಡೋ ಯಾತ್ರೆ ಶುರು ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಬಿಜೆಪಿ ಏನು ಮಾಡ್ತಾ ಇದೆ. ಸಿಎಂ ಹಾಗೂ ಸರ್ಕಾರ ಭ್ರಷ್ಟಾಚಾರದಲ್ಲಿ ದಾಖಲೆ ಬರೆದಿದೆ. ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ. 40% ಕಮಿಷನ್ ಪಡೆದಿರುವ ಆರೋಪವಿದೆ. ಗುತ್ತಿಗೆದಾರ ಸಂಘದವರು ಪಿಎಂಗೆ ಪತ್ರ ಬರೆದಿದ್ದಾರೆ. 40% ಕಮಿಷನ್ ಸರ್ಕಾರ ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ