ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ದಸರಾ ಮೆರವಣಿಗೆಯಲ್ಲಿ ಆಕರ್ಷಿಸಲಿದೆ ಶಿವಗಿರಿ ತೀರ್ಥಟನಾ ಯಾತ್ರೆಯ ಅರಿವಿನ ನಡಿಗೆ

Twitter
Facebook
LinkedIn
WhatsApp
ಮಂಗಳೂರು ದಸರಾ  ಮೆರವಣಿಗೆಯಲ್ಲಿ ಆಕರ್ಷಿಸಲಿದೆ ಶಿವಗಿರಿ ತೀರ್ಥಟನಾ ಯಾತ್ರೆಯ ಅರಿವಿನ ನಡಿಗೆ

ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಸಾಗಲಿದೆ. ಸಂಜೆ ಗಂಟೆ 5 ಕ್ಕೆ ಶ್ರೀ ಕ್ಷೇತ್ರದಿಂದ ಭಕ್ತಾದಿಗಳು ಹಳದಿ ವಸ್ತ್ರಧಾರಣೆ ಮಾಡಿ, ಗುರು ದೇವರ ಸರ್ವ ಸಮಾನತೆಯ ಜ್ಞಾನದ ಸಂಕೇತವಾದ ಹಳದಿ ಬಣ್ಣದ ಧ್ವಜದ ಜೊತೆ ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಜಾತಿ, ಧರ್ಮ, ಭಾಷೆಯ ಭೇಧವಿಲ್ಲದೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಶಿಸ್ತುಬದ್ಧವಾಗಿ ಭಾಗವಹಿಸಲಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಗಿರಿ ತೀರ್ಥಕ್ಷೇತ್ರ ದರ್ಶನಕ್ಕೆ ಬರುವ ಭಕ್ತರು ವಾಕ್, ಬುದ್ಧಿ, ಮನ, ಕ್ರಿಯೆ ಮತ್ತು ಶರೀರ ಶುದ್ಧಿ ಎನ್ನುವ ಪಂಚ ಶುದ್ಧಿ ಗಳನ್ನು ಹೊಂದಿರಬೇಕೆಂಬ ನಿಬಂಧನೆಗಳೊಂದಿಗೆ ಅಹಿಂಸೆ, ಸತ್ಯ, ದೈವಭಕ್ತಿ, ಬ್ರಹ್ಮಚರ್ಯ, ಮದ್ಯಪಾನ ತ್ಯಾಗವನ್ನು ಪಾಲಿಸಬೇಕೆಂದು ಸೂಚಿಸುವುದರೊಂದಿಗೆ ಶಿವಗಿರಿ ತೀರ್ಥಾಟನೆಗೆ ಅನುಮತಿಯನ್ನು ನೀಡಿದ್ದರು.
ಶ್ರೀ ನಾರಾಯಣ ಗುರುಗಳ ಪ್ರಕಾರ, ತೀರ್ಥಯಾತ್ರೆಯಿಂದ ಜನರಲ್ಲಿ ಸಮಗ್ರ ಜ್ಞಾನದ ಸೃಷ್ಟಿಯಾಗಬೇಕು. ಅವರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಮೃದ್ಧಿಗೆ ತೀರ್ಥಾಟನೆ ಸಹಾಯ ಮಾಡುತ್ತದೆ. ಆದ್ದರಿಂದ ತೀರ್ಥಾಟನೆ ಶಿಕ್ಷಣ, ಸ್ವಚ್ಛತೆ, ಧರ್ಮನಿಷ್ಠೆ, ಕರಕುಶಲ, ವ್ಯಾಪಾರ ಮತ್ತು ವಾಣಿಜ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಸಂಘಟಿತ ಪ್ರಯತ್ನ ಎಂಬ ಎಂಟು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದ್ದರು.

ಮಂಗಳೂರು ದಸರಾ  ಮೆರವಣಿಗೆಯಲ್ಲಿ ಆಕರ್ಷಿಸಲಿದೆ ಶಿವಗಿರಿ ತೀರ್ಥಟನಾ ಯಾತ್ರೆಯ ಅರಿವಿನ ನಡಿಗೆ

ಈ ಎಲ್ಲ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮರವಣಿಗೆಯಲ್ಲಿ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಗುರುಭಕ್ತರು ಈ ನಡಿಗೆಯಲ್ಲಿ ಪಾಲ್ಗೊಂಡು ಈ ನಡಿಗೆಯನ್ನು ಸಾಕಾರಗೊಳಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ