ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Swarnalatha: ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಮತ್ತೆ ಎಫ್​ಐಆರ್​; ಪತಿಯಿಂದಲೇ ಪತ್ನಿ ವಿರು​ದ್ಧ ದೂರು

Twitter
Facebook
LinkedIn
WhatsApp
260383 srileelamom

ಖ್ಯಾತ ನಟಿ ಶ್ರೀಲೀಲಾ (Sreeleela)  ಅವರು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಕನ್ನಡ ಮತ್ತು ತೆಲುಗಿನಲ್ಲಿ ಹಲವು ಅವಕಾಶಗಳು ಅವರಿಗೆ ಸಿಗುತ್ತಿವೆ. ಆದರೆ ಶ್ರೀಲೀಲಾ ತಾಯಿ ಸ್ವರ್ಣಲತಾ (Swarnalatha) ಅವರು ನೆಗೆಟಿವ್​ ಕಾರಣದಿಂದಲೇ ಆಗಾಗ ಸುದ್ದಿ ಆಗುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಅಲಯನ್ಸ್ ವಿವಿ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದರು.

Swarnalatha

ಈಗ ಅವರ ಸಂಸಾರದಲ್ಲಿಯೇ ಕಿರಿಕ್​ ಆಗಿದ್ದು, ಆ ಪ್ರಕರಣವು ಪೊಲೀಸ್​ ಠಾಣೆ ಮೆಟ್ಟಿಲೇರಿದೆ. ಸ್ವರ್ಣಲತಾ ವಿರುದ್ಧ ಅವರ ಪತಿ ಸುಭಾಕರ್ ರಾವ್ (Subhakar Rao Surapaneni) ದೂರು ನೀಡಿದ್ದಾರೆ. ‘ನನ್ನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಬೀಗ ಒಡೆದು ನನ್ನ ಮನೆಗೆ ನುಗ್ಗಿದ್ದಾರೆ’ ಎಂದು ಆಡುಗೋಡಿ ಠಾಣೆಗೆ ನೀಡಿದ ದೂರಿನಲ್ಲಿ ಸುಭಾಕರ್ ರಾವ್ ತಿಳಿಸಿದ್ದಾರೆ.

Swarnalatha 1

ಬೆಂಗಳೂರಿನ ಕೋರಮಂಗಲದ ಪ್ರೆಸ್ಟೀಜ್​​ ಅಪಾರ್ಟ್​​​ಮೆಂಟ್​​ನಲ್ಲಿರುವ ಸುಭಾಕರ್ ರಾವ್ ಅವರ ಫ್ಲ್ಯಾಟ್ ಇದೆ. ಅದನ್ನು ಸ್ವರ್ಣಲತಾಗೆ ಸುಭಾಕರ್ ನೀಡಿದ್ದರು. ಆದರೆ ನಂತರ ದಿನಗಳಲ್ಲಿ ಇಬ್ಬರ ನಡುವೆ ಮನಸ್ತಾಪ ಆದಾಗ ಆ ಫ್ಲ್ಯಾಟ್​ಗೆ ಸುಭಾಕರ್ ಬೀಗ ಹಾಕಿದರು. ಅಕ್ಟೋಬರ್​ 3ರಂದು ಸ್ವರ್ಣಲತಾ ಅವರು ಬೀಗ ಒಡೆದು ಫ್ಲ್ಯಾಟ್​ಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಸುಭಾಕರ್​ ಆರೋಪಿಸಿದ್ದಾರೆ. ಆಡುಗೋಡಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ