ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಾರ್ಲಿಂಗ್ ಕೃಷ್ಣ ಅಭಿನಯದ ‘ದಿಲ್ ಪಸಂದ್’ ಟೀಸರ್ ಬಿಡುಗಡೆ

Twitter
Facebook
LinkedIn
WhatsApp
ಡಾರ್ಲಿಂಗ್ ಕೃಷ್ಣ ಅಭಿನಯದ ‘ದಿಲ್ ಪಸಂದ್’ ಟೀಸರ್ ಬಿಡುಗಡೆ

ಡಾರ್ಲಿಂಗ್ ಕೃಷ್ಣ (Darling Krishna) ಅವರು ನಾಯಕನಾಗಿ ನಟಿಸಿರುವ “ದಿಲ್ ಪಸಂದ್” (Dil Pasand) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ “ದಿಲ್ ಪಸಂದ್” ನಷ್ಟೇ ಸಿಹಿಯಾಗಿದೆ . ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶಿವತೇಜಸ್. ‌

ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಎಮೋಷನ್ ಹುಡುಗಿ ನಾನು. ಲವ್ ಟ್ರ್ಯಾಕ್ ಇರುವ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಕಂಪ್ಲೀಟ್ ಲವ್ ಸ್ಟೋರಿಯಳ್ಳ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ನಾನು ನಟಿಸಿರುವ ಪೂರ್ಣ ಪ್ರೇಮಕಥೆಯುಳ್ಳ ಮೊದಲ ಚಿತ್ರ  “ದಿಲ್ ಪಸಂದ್” ಎಂದು ನಿಶ್ವಿಕಾ ನಾಯ್ಡು ತಿಳಿಸಿದರು. ಈ ಚಿತ್ರದಲ್ಲಿ ಮುಗ್ದ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ “ದಿಲ್ ಪಸಂದ್”. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು ನಟಿ ಮೇಘಾ ಶೆಟ್ಟಿ. 

ನಾನು ಕಥೆ ಕೇಳಬೇಕಾದರೆ ಸಾಕಷ್ಟು  ಖುಷಿ ಪಟ್ಟಿದೆ.  ಸಾಕಷ್ಟು ಎಂಜಾಯ್ ಮಾಡಿಕೊಂಡು ಡಬ್ಬಿಂಗ್ ಮಾಡಿದ್ದೇನೆ. ಉತ್ತಮ ಮನೋರಂಜನೆಯಿರುವ “ದಿಲ್ ಪಸಂದ್” ಎಲ್ಲರಿಗೂ ಪ್ರಿಯವಾಗಲಿದೆ.  ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೆ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ.  ಶಿವತೇಜಸ್ (Shivatejas) ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ. ನಮ್ಮ”ದಿಲ್ ಪಸಂದ್” ಚಿತ್ರ ಚೆನ್ನಾಗಿದೆ. ನವೆಂಬರ್ 11 ತೆರೆಗೆ ಬರುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ಸುಮಂತ್ ಕ್ರಾಂತಿ. (Sumanth Kranti) ಕಾರ್ಯಕಾರಿ ನಿರ್ಮಾಪಕ ರಂಗಸ್ವಾಮಿ ಹಾಗೂ ಸಹ ನಿರ್ದೇಶಕ, ಮಾರ್ಕೆಟಿಂಗ್ ಹೆಡ್ ಹರೀಶ್ ದೇವಿತ್ “ದಿಲ್ ಪಸಂದ್” ಕುರಿತು ಮಾತನಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ