ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೀರೋಯಿನ್ ಆಗಿ ಮತ್ತೆ ರಮ್ಯಾ ಎಂಟ್ರಿ: ರಾಜ್ ಬಿ ಶೆಟ್ಟಿ ಹೀರೋ

Twitter
Facebook
LinkedIn
WhatsApp
ಹೀರೋಯಿನ್ ಆಗಿ ಮತ್ತೆ ರಮ್ಯಾ ಎಂಟ್ರಿ: ರಾಜ್ ಬಿ ಶೆಟ್ಟಿ ಹೀರೋ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ನಾಯಕಿಯಾಗಿ ಬರಲಿದ್ದಾರೆ ಎಂದು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಈ ಸಿನಿಮಾವನ್ನು ರಾಜ್ ಬಿ ಶೆಟ್ಟಿ (Raj B Shetty) ಅವರು ನಿರ್ದೇಶನ ಮಾಡಲಿದ್ದಾರೆ ಎಂದು  ಬರೆಯಲಾಗಿತ್ತು. ಅದೀಗ ನಿಜವಾಗಿದೆ. ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿಲ್ಲ, ನಿರ್ಮಾಣದ ಜೊತೆಗೆ ನಟಿಯಾಗಿಯೂ ಪ್ರವೇಶ ಮಾಡಿದ್ದಾರೆ. ಈ ಸಿನಿಮಾಗೆ ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye) ಎಂದು ಹೆಸರಿಡಲಾಗಿದೆ.

ಈಗಾಗಲೇ ಕನ್ನಡ ಸಿನಿಮಾ (Sandalwood) ರಂಗಕ್ಕೆ ನಿರ್ಮಾಪಕಿಯಾಗಿ ಮತ್ತೆ ಕಮ್ ಬ್ಯಾಕ್ ಮಾಡಿರುವ ನಟಿ ರಮ್ಯಾ (Ramya) , ಮೊನ್ನೆಯಷ್ಟೇ ತಮ್ಮ ಸಂಸ್ಥೆಯ ಹೆಸರನ್ನು ಅನೌನ್ಸ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ತಮ್ಮ ಆ್ಯಪಲ್ ಬಾಕ್ಸ್ (Apple Box) ಸಿನಿಮಾ ಸಂಸ್ಥೆಯಿಂದ ಹಲವಾರು ಚಿತ್ರಗಳನ್ನು ಮತ್ತೆ ವೆಬ್ ಸೀರಿಸ್ ಮಾಡುವುದಾಗಿಯೂ ಘೋಷಣೆ ಮಾಡಿದ್ದರು. ಸದ್ಯದಲ್ಲೇ ಪ್ರಥಮ ಸಿನಿಮಾ ಘೋಷಣೆಯ ವಿಚಾರವನ್ನೂ ಹೇಳಿಕೊಂಡಿದ್ದರು. ಅದರಂತೆ ಸಿನಿಮಾ ಹೆಸರು, ತಾರಾಗಣ ಮತ್ತು ನಿರ್ದೇಶಕರ ಹೆಸರನ್ನೂ ಇಂದು ಘೋಷಣೆ ಮಾಡಿದ್ದಾರೆ.

ಕಾಂತಾರ ಸಿನಿಮಾ ನೋಡಲು ಬಂದಿದ್ದ ರಮ್ಯಾ, ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಸರಾ ಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡುವುದಾಗಿ ತಿಳಿಸಿದರು. ಅಕ್ಟೋಬರ್ 5 ರಂದು ಆ ಸುದ್ದಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ಅಂದುಕೊಂಡಂತೆ ತಾವೇ ನಾಯಕಿಯಾಗಿ ನಟಿಸುತ್ತಿರುವ ಮತ್ತು ನಿರ್ಮಾಣ ಮಾಡುತ್ತಿರುವ ಹಾಗೂ ನಿರ್ದೇಶಕನ ಹೆಸರನ್ನೂ ಇಂದು ತಿಳಿಸಿದ್ದಾರೆ.

ಸೆಪ್ಟಂಬರ್ 30ರಂದೇ ಪಬ್ಲಿಕ್ ಟಿವಿ ಡಿಜಿಟೆಲ್ ಎಕ್ಸ್ ಕ್ಲೂಸಿವ್ ಆಗಿ ಸುದ್ದಿಯನ್ನು ಬ್ರೇಕ್ ಮಾಡಿದ್ದು.  ರಮ್ಯಾ ಅವರ ನಿರ್ಮಾಣ ಸಂಸ್ಥೆಯಿಂದ ಪ್ರಥಮ ಚಿತ್ರವಾಗಿ ರಾಜ್ ಬಿ ಶೆಟ್ಟಿ (Raj B Shetty) ನಿರ್ದೇಶನದ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ ಬಿ ಶೆಟ್ಟಿ ಮತ್ತು ರಮ್ಯಾ ಅವರು ಒಂದು ಸುತ್ತಿನ ಮಾತುಕತೆ ಕೂಡ  ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಥಮ ಚಿತ್ರವಾಗಿ ಅದೇ ನಿರ್ಮಾಣಗೊಳ್ಳಬಹುದಂತೆ. ಬಹುಶಃ ಇದೇ ಸಿನಿಮಾ ಸಮಾಚಾರವನ್ನು ಅವರು ಅಕ್ಟೋಬರ್ 5 (October 5) ರಂದು ತಿಳಿಸಲಿದ್ದಾರಾ ಎನ್ನುವುದನ್ನು ಕಾದು ನೋಡಬೇಕು. ಎಂದು ಬರೆಯಲಾಗಿತ್ತು. ಅದು ಈಗ ನಿಜವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ