ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ! ಇಬ್ಬರ ಬಂದನ

Twitter
Facebook
LinkedIn
WhatsApp
ಕಡಬದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ! ಇಬ್ಬರ ಬಂದನ

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈ ಮೊದಲೇ ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರಗಿನವನಾಗಿದ್ದು, ಆತನಿಗೆ ಸ್ಥಳೀಯ ಯುವಕನೊಬ್ಬ ಆಶ್ರಯ ನೀಡಿದ್ದ ಎನ್ನಲಾಗಿದೆ. ಸದ್ಯ ಆಶ್ರಯ ನೀಡಿದ ಸ್ಥಳೀಯ ವ್ಯಕ್ತಿಯನ್ನು ಪೋಲಿಸರು ತನಿಖೆಗಾಗಿ ವಶಕ್ಕೆ ಪಡೆದಿದ್ದು ಹಾಗೂ ಅತ್ಯಾಚಾರ ಎಸಗಿದ ಆರೋಪಿಯ‌ನ್ನು ಬಂಧಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪೋಲಿಸರು ಪೊಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ