ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮ ಅವಧಿಯಲ್ಲಿ ಶಂಕುಸ್ಥಾಪನೆಯಾಗಿ ಉದ್ಘಾಟನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ನಮ್ಮ ಅವಧಿಯಲ್ಲಿ ಶಂಕುಸ್ಥಾಪನೆಯಾಗಿ ಉದ್ಘಾಟನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಬಿಲಾಸ್‌ಪುರ: ಹಿಂದಿನ ಸರ್ಕಾರಗಳು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿ ಚುನಾವಣೆಯ ಬಳಿಕ ಮರೆತು ಬಿಡುತ್ತಿದ್ದವು. ಆದರೆ ನಮ್ಮ ಸರ್ಕಾರ ಶಂಕುಸ್ಥಾಪನೆ ಮಾಡಿ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಹೇಳಿದ್ದಾರೆ.

ಹಿಮಾಚಲ ಪ್ರದೇಶದ (Himachal Pradesh) ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು(AIIMS Bilaspur) ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ಈ ಆಸ್ಪತ್ರೆಯನ್ನು ಹಸಿರು ಆಸ್ಪತ್ರೆ ಎಂಬುದಾಗಿ ಕರೆಯಲಾಗುವುದು ಎಂದು ತಿಳಿಸಿದರು.

ನಮ್ಮ ಅವಧಿಯಲ್ಲಿ ಶಂಕುಸ್ಥಾಪನೆಯಾಗಿ ಉದ್ಘಾಟನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಕಳೆದ 8 ವರ್ಷಗಳಲ್ಲಿ ನಾವು ಕೆಲಸ ಮಾಡಿದ್ದೇವೆ. ಅಭಿವೃದ್ಧಿಯ ಪ್ರಯೋಜನಗಳು ದೇಶದ ದೂರದ ಭಾಗಗಳಿಗೆ ತಲುಪಬೇಕಿದೆ. ಈ ರಾಜ್ಯವು “ರಾಷ್ಟ್ರ ರಕ್ಷಾ”ದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಈಗ ಈ ಆಸ್ಪತ್ರೆಯೂ “ಜೀವನ ರಕ್ಷಾ”ದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

ನಮ್ಮ ಅವಧಿಯಲ್ಲಿ ಶಂಕುಸ್ಥಾಪನೆಯಾಗಿ ಉದ್ಘಾಟನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಇಂದು ನರೇಂದ್ರ ಮೋದಿ ಬಿಲಾಸ್‌ಪುರದ ಏಮ್ಸ್ ಸೇರಿದಂತೆ ರೂ. 3,650 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಅಕ್ಟೋಬರ್ 2017ರಲ್ಲಿ ಆಸ್ಪತ್ರೆಯ ಕಾಮಗಾರಿ ಕೆಲಸಗಳಿಗೆ ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಿದ್ದರು.

ಬಿಲಾಸ್ ಪುರದ ಏಮ್ಸ್ 1,470 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ. 18 ಸ್ಪೆಷಾಲಿಟಿ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳು, 18 ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳು ಮತ್ತು 64 ಐಸಿಯು ಹಾಸಿಗೆಗಳು ಸೇರಿದಂತೆ 750 ಹಾಸಿಗೆಗಳನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ