ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಧುನಿಕ ತಂತ್ರಜ್ಞಾನದ ಕೃಷಿಯ ಪ್ರಯೋಗಶಾಲೆ ಇಸ್ರೇಲ್

Twitter
Facebook
LinkedIn
WhatsApp
ಆಧುನಿಕ ತಂತ್ರಜ್ಞಾನದ ಕೃಷಿಯ ಪ್ರಯೋಗಶಾಲೆ ಇಸ್ರೇಲ್
ಆಧುನಿಕ ಕೃಷಿ ತಂತ್ರಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡ ಇಸ್ರೇಲ್ ಇಡೀ ಪ್ರಪಂಚಕ್ಕೆ ಮಾದರಿ ಕೃಷಿ ತಂತ್ರಜ್ಞಾನಗಳನ್ನು ಪರಿಚಯಿಸಿದ ದೇಶ. ಕೃಷಿಯ ಎಲ್ಲಾ ಕ್ಷೇತ್ರಗಳಿಗೆ ಆಧುನಿಕ ವಿಜ್ಞಾನದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡ ದೇಶ ಇಸ್ರೇಲ್. ಇಸ್ರೇಲ್ ನ ಕೃಷಿ ತಂತ್ರಜ್ಞಾನಗಳನ್ನು ಅಧ್ಯಯನ ಮಾಡುವುದು ಒಂದು ರೋಚಕ ಕಥೆ.

ಕೃಷಿಯಲ್ಲಿ ಇಸ್ರೇಲ್ ರೋಬೋಟ್ ಗಳನ್ನು ಪರಿಚಯಿಸಿದೆ, ಸಣ್ಣ ಎಲಿಕಾಪ್ಟರ್ ಗಳನ್ನು ಪರಿಚಯಿಸಿದೆ. ಮಣ್ಣಿನ ಅಧ್ಯಯನ ನಡೆಸಿ ಕೃಷಿಯನ್ನು ನಡೆಸಲಾಗುತ್ತಿದೆ. ಪ್ರತಿಯೊಂದಕ್ಕೂ ತಂತ್ರಜ್ಞಾನದ ಸಹಾಯ ಪಡೆದಿರುವ ಇಸ್ರೇಲ್ ಈ ತಂತ್ರಜ್ಞಾನವನ್ನು ವಿಶ್ವದ ಎಲ್ಲ ರಾಷ್ಟ್ರಗಳಿಗೆ ರಫ್ತು ಮಾಡುತ್ತಿದೆ. ಕೃಷಿ ತಂತ್ರಜ್ಞಾನವನ್ನು ರಫ್ತು ಮಾಡುವಲ್ಲಿ ಇಸ್ರೇಲ್ ಬಹಳಷ್ಟು ಮುಂದಿದೆ. ಇಸ್ರೇಲ್ ಅತ್ಯಾಧುನಿಕ ಕೃಷಿ ವಿಜ್ಞಾನಿಗಳನ್ನು ಹೊಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮಲೆನಾಡು

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ : ಡಾ.ಮಂತರ್ ಗೌಡ

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಕುಶಾಲನಗರದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರೀನ್ ಕೆಎಸ್ಆರ್ಟಿಸಿ ಡಿಪೋ ಆರಂಭಕ್ಕೆ ಚಿಂತನೆ: ಡಾ.ಮಂತರ್ ಗೌಡ

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಕುಶಾಲನಗರದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರೀನ್ ಕೆಎಸ್ಆರ್ಟಿಸಿ ಡಿಪೋ ಆರಂಭಕ್ಕೆ ಚಿಂತನೆ: ಡಾ.ಮಂತರ್ ಗೌಡ Twitter Facebook LinkedIn WhatsApp ಸೋಮವಾರಪೇಟೆ: ಕೊಡಗಿನ ಪ್ರವಾಸೂದ್ಯಮ ಸಾವಿರಾರು ಮಂದಿಗೆ ಉದ್ಯೋಗವಕಾಶ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು