ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

60 ವರ್ಷಗಳ ಅಂತರ: 18 ವರ್ಷದ ಹುಡುಗಿಯನ್ನು ಮದುವೆಯಾದ 78ರ ಅವಿವಾಹಿತ ಅಜ್ಜ!

Twitter
Facebook
LinkedIn
WhatsApp

18 ವರ್ಷದ ಹಲೀಮಾ ಅಬ್ದುಲ್ಲಾ ಮತ್ತು 78 ವರ್ಷದ ರೈತ ರಶಾದ್ ಮಂಗಾಕೋಪ್ ಇಬ್ಬರೂ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಇಷ್ಟು ಶೀಘ್ರವಾಗಿ ಮದುವೆಯಾಗುತ್ತದೆ ಎನ್ನುವ ವಿಚಾರ ಇಬ್ಬರಿಗೂ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

60 ವರ್ಷಗಳ ಅಂತರ: 18 ವರ್ಷದ ಹುಡುಗಿಯನ್ನು ಮದುವೆಯಾದ 78ರ ಅಜ್ಜ!

ಇದು ಸೋಷಿಯಲ್‌ ಮಮೀಡಿಯಾದಲ್ಲಿ ಇತ್ತೀಚೆಗೆ ವೈರಲ್‌ ಆಗಿರುವ ಸುದ್ದಿ. ಈ ದಂಪತಿಗಳು ಮೊದಲ ಭೇಟಿಯಾಗಿದ್ದು ಭೋಜನ ಕೂಟವೊಂದರಲ್ಲಿ 18 ವರ್ಷದ ಹಲೀಮಾ ಅಬ್ದುಲ್ಲಾ ಹಾಗೂ 78 ವರ್ಷದ ರೈತ ರಶಾದ್‌ ಮಂಗಾಕೋಪ್‌ ಅವರಿಗೆ ತಾವು ಇಷ್ಟು ಶೀಘ್ರವಾಗಿ ಸನಿಹವಾಗುತ್ತೇವೆ ಎನ್ನುವ ಒಂದು ಸಣ್ಣ ಅಂದಾಜು ಕೂಡ ಇರಲಿಲ್ಲ. ಆದರೆ, ದಿ ಮಿರರ್‌ ಪತ್ರಿಕೆಯ ವರದಿಯ ಪ್ರಕಾರ ಈ ಎರಡೂ ಕುಟುಂಬಗಳು ಇವರಿಬ್ಬರ ಪ್ರೀತಿಗೆ ಒಪ್ಪಿಗೆಯ ಮುದ್ರೆ ನೀಡಿದ್ದು, ಅವರ ಸಮ್ಮುಖದಲ್ಲಿಯೇ ವಿವಾಹವಾಗಿದ್ದಾರೆ. 

ಮೂರು ವರ್ಷಗಳ ಕಾಲ ಪ್ರೀತಿ ಮಾಡುತ್ತಿದ್ದ ಅಜ್ಜ ಹಾಗೂ ಹುಡುಗಿಯ ನಡುವೆ 60 ವರ್ಷಗಳ ವಯಸ್ಸಿನ ಅಂತರವಿದೆ. ಆದರೆ, ಪ್ರೀತಿಗೆ ಕಣ್ಣಿಲ್ಲ ಎಂದು ಹೇಳ್ತಾರಲ್ಲ. ಅದೇ ರೀತಿ ಇಬ್ಬರ ನಡುವಿನ ಪ್ರೀತಿ ಮನಸ್ಸಿನಿಂದ ಆರಂಭವಾಗಿದೆ. 78 ವರ್ಷದ ರಶಾದ್‌ ಮಂಗಾಕೋಪ್‌ಗಾಗಲಿ, 18 ವರ್ಷದ ಹಲೀಮಾ ಅಬ್ದುಲ್ಲಾಗಾಗಲಿ ಜೀವನದಲ್ಲಿ ಹಿಂದೆಂದೂ ಪ್ರೀತಿ ಆಗಿರಲಿಲ್ಲ. ಪರಸ್ಪರ ನೋಡಿದ ಮೊದಲ ದಿನವೇ ಪ್ರೀತಿಯಲ್ಲಿ ಬಿದ್ದಿದ್ದಾಗಿ ಇಬ್ಬರೂ ಹೇಳಿದ್ದಾರೆ.

60 ವರ್ಷಗಳ ಅಂತರ: 18 ವರ್ಷದ ಹುಡುಗಿಯನ್ನು ಮದುವೆಯಾದ 78ರ ಅಜ್ಜ!

ಇಬ್ಬರೂ ಕೂಡ ಪಿಲಿಪ್ಪಿನ್ಸ್‌ ಮೂಲದವರಾಗಿದ್ದಾರೆ. ಮದುವೆ ಸಮಾರಂಭದಲ್ಲಿ ಇವರಿಬ್ಬರ ಮೊದಲ ಭೇಟಿಯ ಮುನ್ನ ಇಬ್ಬರೂ 3 ವರ್ಷಗಳ ಕಾಲ ಪ್ರೀತಿಯಲ್ಲಿದ್ದರು. ಆದರೆ, ಇಬ್ಬರೂ ಮದುವೆಯಾಗಬೇಕು ಎಂದು ನಿರ್ಧಾರ ಮಾಡಿದಾಗ ಎರಡೂ ಕುಟುಂಬಗಳು ವಧು-ವರರನ್ನು ಬೆಂಬಲಿಸಿವೆ. 

ರಶಾದ್‌ ಇಲ್ಲಿಯವರೆಗೂ ಮದುವೆಯಾಗಿಲ್ಲ ಎನ್ನುವ ಕಾರಣಕ್ಕಾಗಿಯೇ ಹಲೀಮಾ ಪ್ರೀತಿಯಲ್ಲಿ (Love) ಬಿದ್ದಿದ್ದಾರೆ. ಇದೇ ವಿಚಾರವನ್ನು ಮನೆಯವರಿಗೆ ಹೇಳಿದಾಗ, ಹುಡುಗಿಯ ಮನೆಯವರೂ ಕೂಡ ಈ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಈ ಜೋಡಿಯ ಲವ್ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ