ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Twitter
Facebook
LinkedIn
WhatsApp
 ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ಪ್ರವಾಸೋದ್ಯಮಕ್ಕೆ  ಸರ್ಕಾರ ಉತ್ತೇಜನ ನೀಡಿದ್ದು ಮೈಸೂರು ಪ್ರವಾಸೋದ್ಯಮ ಸರ್ಕಿಟ್ ಶೀಘ್ರವೇ ಕಾರ್ಯರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆಯನ್ನು ನೆರವೇರಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೈಸೂರು, ಹಳೇಬೀಡು, ಬೇಲೂರು ಸೋಮನಾಥಪುರ ಸೇರಿದಂತೆ ಹಲವು ಪ್ರಮುಖ ಸ್ಥಳಗಳನ್ನು ಒಳಗೊಂಡಿದೆ.   ವೆಬ್ ಸೈಟ್ ನಲ್ಲಿ ಬುಕ್ ಮಾಡುವ ಸೌಲಭ್ಯವಿರಲಿದೆ ಎಂದರು. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ ಸರ್ಕಿಟ್ ನ್ನು ಅರ್ಥಪೂರ್ಣವಾಗಿ ಮಾಡಲಾಗುತ್ತಿದೆ. ಇದರ  ಅನುಭವದ ಆಧಾರದ ಮೇಲೆ ಸೂಕ್ತ ರೂಪುರೇಷೆಗಳನ್ನು  ನೀಡಲಾಗುವುದು  ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಈ ಬಾರಿ ದಸರಾ  ಎಲ್ಲಾ ಕಾರ್ಯಕ್ರಮಗಳು ವಿಜ್ರೃಂಭಣೆಯಿಂದ ಜರುಗಿವೆ. ನಂದಿ ಪೂಜೆ, ಜಂಬೂ ಸವಾರಿ, ದೇವಿಯನ್ನು ಅರಮನೆಗೆ ತೆಗೆದುಕೊಂಡು ಹೋಗಿರುವುದು ಎಲ್ಲವೂ ಈ ವರ್ಷ  ಅರ್ಥಪೂರ್ಣ ವಾಗಿ, ಉತ್ಸಾಹದಿಂದ ನಡೆದಿದೆ. ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿದೆ. ರಾಜ್ಯ, ದೇಶ, ವಿದೇಶದಿಂದ ಲಕ್ಷಾಂತರ ಜನರು ಬಂದದು ಪಾಲ್ಗೊಂಡಿದ್ದಾರೆ ಮಹಾಜನತೆ ಶಾಂತಿಯಿಂದ  ನಡೆಸಿಕೊಟ್ಟಿದ್ದಕ್ಕಾಗಿ ಅಭಿನಂದಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ  ಮೊದಲಿನ ದಸರಾ ಸಂಭ್ರಮದ ಕಳೆ ಮೂಡಿದೆ.  ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡಲು ಸಾಧ್ಯವಾಗಿದೆ ಎಂದರು.

 ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಸಂಸರು, ಆಡಳಿತ ವರ್ಗದವರು ಸಹಕರಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಮೈಸೂರಿಗೆ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ನಾಡ ಹಬ್ಬ, ದೇವಿ ಆರಾಧನೆಯ ಈ ಪರಂಪರೆಯ ಮುಂದಿನ ದಿನಗಳಲ್ಲಿಯೂ ವಿಜ್ರೃಂಭಣೆಯಿಂದ ನಡೆಯಲಿ ಎಂದರು.

ದೀಪಾಲಂಕಾರ ಹತ್ತುದಿನಗಳ ಕಾಲ ವಿಸ್ತರಣೆ ಬಹುಜನರ ಬೇಡಿಕೆಯ ಮೇರೆಗೆ ದಸರಾ ದೀಪಾಲಂಕಾರವನ್ನು ಹತ್ತು ದಿನಗಳ ಕಾಲ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು. . ಈ ದಿನ  ತಾಯಿ ಚಾಮುಂಡೇಶ್ವರಿ  ಮಹಿಷಾಸುರನ ಮೇಲೆ ಸುದೀರ್ಘ ಯುದ್ಧ ಮಾಡಿ  ವಿಜಯ ಸಾಧಿಸಿದ ದಿನ. ಇದರ ಅರ್ಥ ರಾಕ್ಷಸೀ ಶಕ್ತಿಗಳ ಮೇಲೆ ಶಿಷ್ಟರ ವಿಜಯ ಎಂದಿದೆ. ಇದನ್ನು ಅರ್ಥಮಾಡಿಕೊಂಡು ನಮ್ಮ ಬದುಕಿನಲ್ಲಿ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ.

ನಮ್ಮಲ್ಲಿರುವ ತಾಮಸ ಗುಣಗಳನ್ನು ಸಂಪೂರ್ಣವಾಗಿ ವಧೆ ಮಾಡಿ ಶ್ರೇಷ್ಠ ವಾದ, ಪರೋಪಕಾರಿ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಮನುಕುಲ ಉದ್ದಾರವಾಗುತ್ತದೆ. ಇಂಥ ಶಕ್ತಿ ದೇವಿ ನೀಡಲಿ. ರೈತರ ಮಳೆ ಬೆಳೆ ಉತ್ತಮವಾಗಿ ಆಗಲಿ. ಸಕಲ ಕನ್ನಡ ನಾಡಿಗೆ, ಜನತೆಗೆ ಮಂಗಳ ಉಂಟಾಗಲಿ, ಸುಭಿಕ್ಷವಾಗಲಿ. ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಬಾಳಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ