ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

30 ನೇ ವಯಸ್ಸಿನಲ್ಲಿ ಹಠಾತ್ತನೆ ಬದುಕಿನ ಪಯಣ ಮುಗಿಸಿದ WWE ತಾರೆ ಸಾರಾ ಲೀ!

Twitter
Facebook
LinkedIn
WhatsApp

ಮಾಜಿ WWE ರೆಸ್ಲರ್ ಸಾರಾ ಲೀ ಮೃತಪಟ್ಟಿದ್ದಾರೆ. ಸಾರಾ ತನ್ನ 30ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ಸಾವಿನ ಸುದ್ದಿಯನ್ನು ತಾಯಿ ಟೆರ್ರಿ ಲೀ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. 

30 ನೇ ವಯಸ್ಸಿನಲ್ಲಿ ಹಠಾತ್ತನೆ ಬದುಕಿನ ಪಯಣ ಮುಗಿಸಿದ WWE ತಾರೆ ಸಾರಾ ಲೀ!

ಸಾರಾ ಲೀ ಹೆಸರು ಸಾರಾ ವೆಸ್ಟನ್. ಆಕೆಯನ್ನು WWEನಲ್ಲಿ ಸಾರಾ ಲೀ ಎಂದು ಕರೆಯಲಾಗುತ್ತಿತ್ತು. ಆದರೆ, ಅವರು ಹೇಗೆ ಸಾವನ್ನಪ್ಪಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಸಾರಾ ಸಾವಿನಿಂದ ಅಭಿಮಾನಿಗಳು ದುಃಖಿತರಾಗಿದ್ದಾರೆ. ಇದೇ ವೇಳೆ WWE ಕುಟುಂಬವೂ ಆಘಾತಕ್ಕೊಳಗಾಗಿದೆ. ಈ ಮಹಿಳಾ ರೆಸ್ಲರ್ ಎರಡು ದಿನಗಳ ಹಿಂದೆ ಜಿಮ್ ಆರಂಭಿಸಿದ್ದರು. ಅದರ ಚಿತ್ರಗಳನ್ನೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

30 ನೇ ವಯಸ್ಸಿನಲ್ಲಿ ಹಠಾತ್ತನೆ ಬದುಕಿನ ಪಯಣ ಮುಗಿಸಿದ WWE ತಾರೆ ಸಾರಾ ಲೀ!

ಸಾರಾ ಲೀ ಅವರ ನಿಧನದ ಸುದ್ದಿಯಿಂದ ಇಡೀ WWE ಕುಟುಂಬವು ದುಃಖಿತವಾಗಿದೆ. ಸಾರಾ ಅವರು ಕ್ರೀಡಾ ಜಗತ್ತಿನಲ್ಲಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ WWE ತನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತದೆ. WWE ವುಮೆನ್ಸ್ ಸೂಪರ್‌ಸ್ಟಾರ್ ಪೇಜ್, ಅಲೆಕ್ಸಾ ಬ್ಲಿಸ್, ಬೆಕಿ ಲಿಂಚ್ ಸೇರಿದಂತೆ ಅನೇಕರು ಸಾರಾ ಸಾವಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ.

30 ನೇ ವಯಸ್ಸಿನಲ್ಲಿ ಹಠಾತ್ತನೆ ಬದುಕಿನ ಪಯಣ ಮುಗಿಸಿದ WWE ತಾರೆ ಸಾರಾ ಲೀ!

ಸಾರಾ WWE ಟಫ್ ಎನಫ್ ಆರನೇ ಸೀಸನ್‌ನ ವಿಜೇತೆಯೂ ಆಗಿದ್ದರು. ಸಾರಾ 30 ಡಿಸೆಂಬರ್ 2017ರಂದು ಮಾಜಿ WWE ಸೂಪರ್‌ಸ್ಟಾರ್ ವೆಸ್ಲಿ ಬ್ಲೇಕ್ ಅವರನ್ನು ವಿವಾಹವಾದರು. ಮೂವರು ಮಕ್ಕಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ