ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಛತ್ತಿಸ್ಗರಿಯಲ್ಲಿ ಸಾರಿ ಉಟ್ಟ ನಾರಿಯರ ಕಬಡ್ಡಿ ಆಟ ವಿಡಿಯೋ ವೈರಲ್

Twitter
Facebook
LinkedIn
WhatsApp
ಈಗಾಗಲೇ ಪ್ರೊ ಕಬಡ್ಡಿ 9ನೇ ಸೀಸನ್ ನಡೆಯುತ್ತಿದ್ದು, ದೇಶಾದ್ಯಂತ ಕಬಡ್ಡಿ ಜ್ವರ ತೀವ್ರವಾಗಿದೆ. ಈ ಮಧ್ಯೆ ಮಹಿಳೆಯರು ಕಬಡ್ಡಿ ಆಟ ಆಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯವಾಗಿ ಕ್ರೀಡಾಳುಗಳು ಕಬಡ್ಡಿ ಆಡುವಾಗ ಮೊಣಕಾಲುವರೆಗಿನ ಅಥವಾ ಅದಕ್ಕಿಂತ ಸಣ್ಣ ಚಡ್ಡಿ ಧರಿಸಿ ಕಬಡ್ಡಿ ಆಡುವುದು ಸಾಮಾನ್ಯ. ಆದರೆ ಇಲ್ಲಿ ಸೀರೆಯುಟ್ಟ ಗ್ರಾಮೀಣ ಪ್ರದೇಶದ ಮಹಿಳೆಯರು ಕಬಡ್ಡಿ ಆಡುತ್ತಿದ್ದಾರೆ. 
ಛತ್ತಿಸ್ಗರಿಯಲ್ಲಿ ಸಾರಿ ಉಟ್ಟ ನಾರಿಯರ ಕಬಡ್ಡಿ ಆಟ ವಿಡಿಯೋ ವೈರಲ್

ಸಾಮಾನ್ಯವಾಗಿ ಹಳ್ಳಿಯ ಹೆಣ್ಣು ಮಕ್ಕಳು ಮನೆ ಕೆಲಸ ಹಾಗೂ ಕೃಷಿ ಕಾರ್ಯದಲ್ಲಿ ತಮ್ಮ ಇಡೀ ದಿನವನ್ನು ಕಳೆಯುತ್ತಾರೆ. ಆಟೋಟಗಳು ಅವರಿಗೆ ಬಲು ಅಪರೂಪ ಕೆಲಸದಿಂದಲೇ ಬಹುತೇಕ ದಣಿದಿರುವುದರ ಜೊತೆ ಸಮಯವೂ ಇಲ್ಲದಿರುವುದರಿಂದ ಆಟದ ಕಡೆ ಗಮನ ಬಹಳ ಕಡಿಮೆಯೇ. ಆದಾಗ್ಯೂ ಕೆಲವೆಡೆ ಕೆಲ ಸಂಘಟನೆಗಳು ಹಬ್ಬ ಹರಿದಿನಗಳ ಸಮಯದಲ್ಲಿ ಹೀಗೆ ಊರಿನ ಮಕ್ಕಳು ಮಹಿಳೆಯರು ಸಾರ್ವಜನಿಕರಿಗಾಗಿ ಹೀಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸುವುದನ್ನು ನೀವು ನೋಡಿರಬಹುದು. ಅಲ್ಲಿ ಬಹುಜನರು ಭಾಗವಹಿಸುವ ಕಬಡ್ಡಿ, ಲಗೋರಿ(Lagori), ಹಗ್ಗಜಗ್ಗಾಟ, ಓಟ ಮುಂತಾದ ಸ್ಪರ್ಧೆಗಳಿರುತ್ತವೆ. ಅದೇ ರೀತಿ ಆಯೋಜಿಸಲಾದ ಸ್ಪರ್ಧೆ ಇದಾಗಿದ್ದು, ಮಹಿಳೆಯರು ತಮ್ಮ ದೈನಂದಿನ ಉಡುಗೆ ಸೀರೆಯಲ್ಲೇ ಕಬಡ್ಡಿ ಆಡುತ್ತಿದ್ದಾರೆ.

ಛತ್ತಿಸ್ಗರಿಯಲ್ಲಿ ಸಾರಿ ಉಟ್ಟ ನಾರಿಯರ ಕಬಡ್ಡಿ ಆಟ ವಿಡಿಯೋ ವೈರಲ್

ಮಹಿಳೆಯರ(Women) ಎರಡು ತಂಡಗಳು ಕಬಡ್ಡಿ ಕೋರ್ಟ್‌ನಲ್ಲಿ (Kabaddi Court)ಪರಸ್ಪರ ಸೆಣಸಾಡುತ್ತಿದ್ದರೆ, ಸುತ್ತಲೂ ನಿಂತಿರುವ ಇತರ ಮಹಿಳೆಯರು, ಮಕ್ಕಳು ಪುರುಷರು ಮಹಿಳೆಯರ ಈ ಬಿಂದಾಸ್ ಆಟಕ್ಕೆ ಚಪ್ಪಾಳೆ ತಟ್ಟುವ ಜೊತೆ ಕಿರುಚಾಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಈ ವಿಡಿಯೋವನ್ನು ಭಾರತೀಯ ಆಡಳಿತ ಸೇವೆ ಅಧಿಕಾರಿ ಅವನೀಶ್ ಮಿಶ್ರಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಎರಡು ಲಕ್ಷಕ್ಕೂ ಅಧಿಕ ಜನ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.

ಛತ್ತಿಸ್ಗರಿಯ ಒಲಿಂಪಿಕ್‌ನಲ್ಲಿ(Chhattisgarhia Olympics) ನಡೆದ ಮಹಿಳೆಯರ ಕಬಡ್ಡಿ (Women’s Kabaddi)ಪಂದ್ಯಾವಳಿ, ನಾವು ಯಾರಿಗಾದರೂ ಕಡಿಮೆ ಇದ್ದೇವೆಯೇ? ಎಂದು ಬರೆದು ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಮಹಿಳೆಯರ ಈ ಸಾಮರ್ಥ್ಯ ಹಾಗೂ ಕ್ರೀಡಾ ಸ್ಪೂರ್ತಿಗೆ ಅನೇಕ ನೋಡುಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅತ್ಯದ್ಭುತ, ಅಮೋಘ, ನಿಮಗೆ ಬದುಕಿನಲ್ಲಿ ಇನ್ನಷ್ಟು ಸಾಧನೆ ಮಾಡಲು ದೇವರು ಆಶೀರ್ವಾದಿಸಲಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಬಹುಕಾಯಕವಿದು, ಒಂದೇ ಉಸಿರಿನಲ್ಲಿ ಕಬಡ್ಡಿ ಹಾಗೂ ಸೀರೆಯ ಸೆರಗಿನ ನಿರ್ವಹಣೆ ಎರಡು ಇಷ್ಟವಾಯಿತು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist