ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ನಡೆಯುತ್ತಿದೆ ಹುನ್ನಾರ: ಪ್ರಿಯಾಂಕ್ ಖರ್ಗೆ

Twitter
Facebook
LinkedIn
WhatsApp
ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ನಡೆಯುತ್ತಿದೆ ಹುನ್ನಾರ: ಪ್ರಿಯಾಂಕ್ ಖರ್ಗೆ

ಬೆಂಗಳೂರು; ಮೀಸಲಾತಿಯಿಂದ ಮುಸ್ಲಿಂ ಕೈ ಬಿಡಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ಯಾವ ಸಮಾಜಕ್ಕೆ ಎಷ್ಟು ಮೀಸಲಾತಿ ಕೊಡಬೇಕು ಎಂಬುವುದರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ ಎಂದು ಸ್ಪೋಟಕ ಮಾಹಿತಿಯನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಹಿರಿಯೂರಿನಲ್ಲಿ ಮಾತನಾಡಿರುವ ಪ್ರಿಯಾಂಕ ಖರ್ಗೆ ಶಾಸಕ ಅರವಿಂದ್ ಬೆಲ್ಲದ್ ವಿರುದ್ದ ಕಿಡಿಕಾರಿದ್ದಾರೆ. ಮುಸ್ಲಿಂ,‌ ದಲಿತ ಹೀಗೆ ಎಲ್ಲರನ್ನೂ ಬಿಜೆಪಿ ಟಾರ್ಗೆಟ್ ಮಾಡುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಎಸ್​​ಸಿ, ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರದ ದೊಂಬರಾಟ ಇದು. ರಾಜ್ಯದಿಂದ ಕಳಿಸಿದ ಫೈಲ್​ಗಳು ಕೇಂದ್ರದಲ್ಲಿ ಧೂಳು ತಿನ್ನುತ್ತಿದೆ. ಇಷ್ಟು ವರ್ಷ ಯಾಕೆ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿಲ್ಲ? ಬಿಜೆಪಿ ದಲಿತರು, ಹಿಂದುಳಿದವರು,‌ ಅಲ್ಪಸಂಖ್ಯಾತರ ವಿರೋಧಿ ಎಂದು ಟೀಕಿಸಿದರು.

ಬ್ರಿಟಿಷರಂತೆ ಕಾಂಗ್ರೆಸ್ಸಿಗರನ್ನು ಜನ ಓಡಿಸುತ್ತಾರೆ ಎಂದ ಸಚಿವ‌ ಸುಧಾಕರ್ ಹೇಳಿಕೆಗೆ ಖರ್ಗೆ ಟಾಂಗ್ ನೀಡಿದ ಪ್ರಿಯಾಂಕ ಖರ್ಗೆ, ಆರ್​ಎಸ್​​ಎಸ್​​ ಸಿದ್ಧಾಂತ ಒಪ್ಪದವರನ್ನು ಬಿಜೆಪಿ ವಿರೋಧಿಸುತ್ತಿದೆ. ಸಚಿವ ಡಾ.ಸುಧಾಕರ್‌ 2 ಸಲ ಯಾವ ಸಿದ್ಧಾಂತ ಒಪ್ಪಿ ಶಾಸಕ ಆಗಿದ್ದರು? ಈಗ ಬಿಜೆಪಿ ಸೇರುತ್ತಿದ್ದಂತೆ ಕಾಂಗ್ರೆಸ್ ಸಿದ್ಧಾಂತದ‌ ಬಗ್ಗೆ ಟೀಕಿಸುತ್ತಾರೆ. ಕಾಂಗ್ರೆಸ್ ಮುಕ್ತ ಭಾರತ ಎಂಬುದು ಅಸಾಧ್ಯ. ಬಿಜೆಪಿ ಮುಕ್ತ ಕರ್ನಾಟಕದ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ