ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಲಕ್ಕೆ ಎಡ ಬೆಂಬಲ: ಅಂಧೇರಿ ಉಪ ಚುನಾವಣೆಯಲ್ಲಿ ಠಾಕ್ರೆ ಬಣಕ್ಕೆ ಸಿಪಿಐ ಬೆಂಬಲ

Twitter
Facebook
LinkedIn
WhatsApp
ಬಲಕ್ಕೆ ಎಡ ಬೆಂಬಲ: ಅಂಧೇರಿ ಉಪ ಚುನಾವಣೆಯಲ್ಲಿ ಠಾಕ್ರೆ ಬಣಕ್ಕೆ ಸಿಪಿಐ ಬೆಂಬಲ

ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ಬಣ ಅತ್ಯಂತ ನಿರ್ಣಾಯಕವಾದ ನವೆಂಬರ್ 3 ರಂದು ನಡೆಯುವ ಅಂಧೇರಿ(ಪೂರ್ವ) ವಿಧಾನಸಭಾ ಉಪಚುನಾವಣೆಗೆ ಸಜ್ಜಾಗುತ್ತಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಬೆಂಬಲ ಪಡೆದುಕೊಂಡಿದೆ. 1970 ರಲ್ಲಿ ಕೇಸರಿ ಪಕ್ಷ ಸಿಪಿಐ ಅಭ್ಯರ್ಥಿಯನ್ನು ಸೋಲಿಸಿತು, ಇದು ಮುಂಬೈನಲ್ಲಿ ಎಡ ಶಕ್ತಿಗಳ ಅವನತಿಗೆ ಕಾರಣವಾಯಿತು.

ಬುಧವಾರ, ಸಿಪಿಐ ಮುಖಂಡರ ನಿಯೋಗ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮುಂಬೈ ಉಪನಗರ ಅಂಧೇರಿ(ಪೂರ್ವ) ಉಪಚುನಾವಣೆಯಲ್ಲಿ ಅವರ ಬಣದ ಅಭ್ಯರ್ಥಿಗೆ ಎಡಪಕ್ಷದ ಬೆಂಬಲವನ್ನು ಘೋಷಿಸಿತು.

ಸಿಪಿಐನ ಮುಂಬೈ ಕಾರ್ಯದರ್ಶಿ ಮಿಲಿಂದ್ ರಾನಡೆ ಅವರು ಶಿವಸೇನೆಯ ಹಾಲಿ ಶಾಸಕ ರಮೇಶ್ ಲಟ್ಕೆ ಅವರ ನಿಧನದಿಂದ ತೆರವಾಗಿರುವ ಉಪಚುನಾವಣೆಯಲ್ಲಿ ತಮ್ಮ ಪಕ್ಷ ಠಾಕ್ರೆ ಅವರಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

“ಬಿಜೆಪಿ ವಿರುದ್ಧದ ಹೋರಾಟದಲ್ಲಿ ಸಿಪಿಐ, ಎಂವಿಎ(ಮಹಾ ವಿಕಾಸ್ ಅಘಾಡಿ) ಜೊತೆ ನಿಲ್ಲುತ್ತದೆ” ಎಂದು ರಾನಡೆ ತಿಳಿಸಿದ್ದಾರೆ. ಮಾಜಿ ಸಿಎಂ ಬಣಕ್ಕೆ ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಎಂಬ ಹೆಸರನ್ನು ಚುನಾವಣಾ ಆಯೋಗ (ಇಸಿ) ನೀಡಿದೆ.

ಕಳೆದ ಜೂನ್ ನಲ್ಲಿ ಠಾಕ್ರೆಯವರ ನಾಯಕತ್ವದ ವಿರುದ್ಧದ ಬಂಡಾಯದ ನೇತೃತ್ವ ವಹಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣಕ್ಕೆ ಬಾಳಾಸಾಹೆಬಂಚಿ ಶಿವಸೇನೆ ಎಂಬ ಹೆಸರನ್ನು ಚುನಾವಣಾ ಆಯೋಗ ನೀಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ