ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ

Twitter
Facebook
LinkedIn
WhatsApp
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ ಮತ ಚಲಾಯಿಸಲಿದ್ದು, ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ ಹಾಗೂ ಸುಮಾರು 40 ಪಿಸಿಸಿ ಪ್ರತಿನಿಧಿಗಳು ಬಳ್ಳಾರಿಯ ಸಂಗನಕಲ್ಲುನಲ್ಲಿರುವ ಯಾತ್ರೆಯ ಶಿಬಿರದಲ್ಲಿ ಮತದಾನ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ. ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ಎಲ್ಲಾ ರಾಜ್ಯಗಳಲ್ಲಿ 67 ಬೂತ್ಗಳನ್ನು ಸ್ಥಾಪಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರ(ಸಿಇಎ) ತಿಳಿಸಿದೆ.

ಸಿಇಎ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಮಾತನಾಡಿ, ‘ಎಐಸಿಸಿಯಲ್ಲೂ ಪ್ರಮುಖವಾಗಿ ಎಲ್ಲ ಹಿರಿಯ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಬೇರೆ ರಾಜ್ಯದವರಾಗಿದ್ದು, ದೆಹಲಿಯಲ್ಲಿ ನೆಲೆಸಿರುವ ಗುರುತಿನ ಚೀಟಿ ಹೊಂದಿರುವ ಎಲ್ಲರೂ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಬಹುದು ಎಂದು ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ರಾಹುಲ್ ಗಾಂಧಿ ಹಾಗೂ ಇತರರಿಗೆ ಕ್ಯಾಂಪ್ ನಲ್ಲಿಯೇ ಬೂತ್ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ