ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅನಿವಾರ್ಯವಲ್ಲ. ಆದರೆ ಕಾಂಗ್ರೆಸ್ಸಿಗೆ ಸಿದ್ದರಾಮಯ್ಯ ಅನಿವಾರ್ಯವೇ?

Twitter
Facebook
LinkedIn
WhatsApp
ಸಂಸದ ಪ್ರತಾಪ್ ಸಿಂಹ  ಅಪ್ರಬುದ್ಧ ಮಾತುಗಳನ್ನು ನಾನು ಪರಿಗಣಿಸುವುದಿಲ್ಲ:ಸಿದ್ದರಾಮಯ್ಯ‌

ಸಿದ್ದರಾಮಯ್ಯ ಕರ್ನಾಟಕದ ವರ್ಚಸ್ವಿ ನಾಯಕರುಗಳಲ್ಲಿ ಒಬ್ಬರು. ದೇಶದ ಕೆಲವು ಮಂದಿ ವರ್ಚಸ್ಸಿನ ನಾಯಕರುಗಳಲ್ಲಿ ಸಿದ್ದರಾಮಯ್ಯನವರ ಹೆಸರು ಕೂಡಾ ಇದೆ.

ಸಿದ್ದರಾಮಯ್ಯನವರ ವರ್ಚಸ್ಸು ಕಳೆದ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಏರಲು ಸಹಾಯ ಮಾಡಿದ್ದು, ಅದೇ ವರ್ಚಸ್ಸನ್ನು ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ನಿಂದ ಪ್ರತ್ಯೇಕ ವಾಗಿ ಬೇರೆ ಪಕ್ಷ ಕಟ್ಟಿದರು 30ರಿಂದ 40 ಸೀಟು ಗೆಲ್ಲಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಸಿದ್ದರಾಮಯ್ಯ ಒಂದು ಸಮಯದಲ್ಲಿ ಮುಖ್ಯಮಂತ್ರಿಯಾದವರು. ಆ ಕಾರಣದಿಂದ ಮುಖ್ಯಮಂತ್ರಿ ಹುದ್ದೆಯನ್ನು ಬಯಸುತ್ತಾರೆ ಹೊರತು ಬೇರೇನೂ ಅಲ್ಲ. ಯಾಕೆಂದರೆ ಅದಕ್ಕಿಂತ ಹೆಚ್ಚಿನದು ಕಾಂಗ್ರೆಸ್ನಲ್ಲಿ ಅವರಿಗೆ ಈ ಪರಿಸ್ಥಿತಿಯಲ್ಲಿ ದಕ್ಕಲು ಸಾಧ್ಯವಿಲ್ಲ. ಕೇಂದ್ರದಲ್ಲಿ ಏಕಾಂಗಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯಯುತ ಹುದ್ದೆಗಳು ಲಭ್ಯವಾಗುವುದು ಪ್ರಸ್ತುತ ಸಂದರ್ಭದಲ್ಲಿ ಬಹಳ ದೂರದ ಮಾತು ಎಂಬ ರೀತಿಯಲ್ಲಿ ಗೋಚರವಾಗುತ್ತದೆ.

ಈ ನೆಲೆಯಲ್ಲಿ ಅವರಿಗೆ ರಾಜಕೀಯದಲ್ಲಿ ಉಳಿಯಬೇಕಾದರೆ ಮುಖ್ಯಮಂತ್ರಿ ಹುದ್ದೆಯೇ ಬೇಕಾಗುತ್ತದೆ. ಆದರೆ ಕಾಂಗ್ರೆಸ್ಗೆ ಸಿದ್ದರಾಮಯ್ಯ ಎಷ್ಟು ಅನಿವಾರ್ಯ ಆಗಿದ್ದಾರೆ ಎಂದರೆ ಅವರನ್ನು ಬಿಟ್ಟು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೇರುವುದು ಅಷ್ಟು ಸುಲಭವಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಡಿಕೆ ಶಿವಕುಮಾರ್ ಪ್ರಭಾವಿ ನಾಯಕನಾದರೂ ಇಡೀ ಕರ್ನಾಟಕದ ಮಟ್ಟಿಗೆ ವರ್ಚಸ್ವಿ ನಾಯಕನಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ 60ರಿಂದ 70 ಸೀಟು ಪಡೆಯಬಹುದೇ ಹೊರತು ದಡ ಮುಟ್ಟಲು ಸಾಧ್ಯವಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಒಂದು ಹಂತದಲ್ಲಿ ದೇಶದಲ್ಲಿ ಹೈಕಮಾಂಡ್ ದುರ್ಬಲವಾಗಿದೆ. ಈ ನೆಲೆಯಲ್ಲಿ ಸಿದ್ದರಾಮಯ್ಯ ಬಹಳಷ್ಟು ಪ್ರಬಲ ನಾಯಕನಾಗಿ‌ ಕಾಣುತ್ತಿದ್ದಾರೆ.

ಸಿದ್ದರಾಮಯ್ಯ ಪ್ರತ್ಯೇಕ ಪಕ್ಷ ಕಟ್ಟಿಕೊಂಡರೆ ಅಹಿಂದ ಮತಗಳೊಂದಿಗೆ ಇತರ ಮತಗಳು ಸೇರಿಕೊಂಡು ಪ್ರಬಲ ಪ್ರಾದೇಶಿಕ ಪಕ್ಷವಾಗಿ ಹೊರಹೊಮ್ಮಬಹುದು ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅನಿವಾರ್ಯ ಅಲ್ಲದಿರಬಹುದು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಸಿಗೆ ಪ್ರಬಲ ವರ್ಚಸ್ವಿ ನಾಯಕ ಸಿದ್ದರಾಮಯ್ಯನವರ ಅನಿವಾರ್ಯತೆಯಿದೆ. ಆದರೆ ಕ್ಷಣಕ್ಷಣಕ್ಕೆ ಬದಲಾಗುತ್ತಿರುವ ರಾಜಕೀಯ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೇ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು