ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಿಟನ್‌ ಪ್ರಧಾನಿ ಹುದ್ದೆಗೆ ಸ್ಪರ್ಧೆ: ರಿಷಿ ಸುನಕ್‌ ಘೋಷಣೆ

Twitter
Facebook
LinkedIn
WhatsApp
ಬ್ರಿಟನ್‌ ಪ್ರಧಾನಿ ಹುದ್ದೆಗೆ ಸ್ಪರ್ಧೆ: ರಿಷಿ ಸುನಕ್‌ ಘೋಷಣೆ

ಲಂಡನ್‌(ಅ.24):  ಬ್ರಿಟನ್‌ನ ನೂತನ ಪ್ರಧಾನಿ ಹುದ್ದೆಗೆ 2ನೇ ಬಾರಿ ತಾವು ಸ್ಪರ್ಧಿಸುವುದಾಗಿ ಭಾರತೀಯ ಮೂಲದ ರಿಷಿ ಸುನಕ್‌ (42) ಭಾನುವಾರ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಅ.28ರಂದು ನಡೆಯಲಿರುವ ಚುನಾವಣೆಗೆ ಚಾಲನೆ ಸಿಕ್ಕಂತೆ ಆಗಿದೆ. 357 ಸದಸ್ಯ ಬಲದ ಕನ್ಸರ್ವೇಟಿವ್‌ ಪಕ್ಷದಲ್ಲಿ ರಿಷಿಗೆ 128 ಸದಸ್ಯರ ಬೆಂಬಲ ಇದೆ ಎನ್ನಲಾಗಿದೆ. ಅವರ ನಿಕಟ ಪ್ರತಿಸ್ಪರ್ಧಿ ಎನ್ನಲಾಗುತ್ತಿರುವ ಮಾಜಿ ಪ್ರಧಾನಿ ಬೋರಿಸ್‌ ಜಾನ್ಸನ್‌ ಕೂಡಾ ತಮಗೆ 100ಕ್ಕಿಂತ ಹೆಚ್ಚು ಸದಸ್ಯರ ಬೆಂಬಲ ಇದೆ ಎಂದಿದ್ದಾರೆ.

ಇನ್ನೊಂದೆಡೆ ಸಂಸತ್‌ನಲ್ಲಿ ಪಕ್ಷದ ನಾಯಕಿ ಪೆನ್ನಿ ಮೋರ್ಡಂಟ್‌ ಕೂಡಾ ಕಣಕ್ಕೆ ಇಳಿಯುವ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ತ್ರಿಪಕ್ಷೀಯ ಕದನ ನಡೆಯುವ ಸಾಧ್ಯತೆ ಕಂಡುಬಂದಿದೆ.

ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ರಿಷಿ, ‘ಯುನೈಟೆಡ್‌ ಕಿಂಗ್‌ಡಮ್‌ ಒಂದು ಅದ್ಭುತ ದೇಶ, ಆದರೆ ನಾವೀಗ ಆಳವಾದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೇವೆ. ಅದಕ್ಕಾಗಿಯೇ ನಾನು ಕನ್ಸರ್ವೇಟಿವ್‌ ಪಕ್ಷದ ನಾಯಕ ಮತ್ತು ನಿಮ್ಮ ಮುಂದಿನ ಪ್ರಧಾನಿಯಾಗಲು ಸ್ಪರ್ಧಿಸುತ್ತಿದ್ದೇನೆ.

ನಾನು ಈ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಹುಡುಕಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ಬಯಸಿದ್ದೇನೆ. ಕೋವಿಡ್‌ ಸಂಕಷ್ಟಸಮಯದಲ್ಲೂ ನಾನು ದೇಶದ ಆರ್ಥಿಕತೆಯನ್ನು ಮುನ್ನಡೆಸಲು ನೆರವಾಗಿದ್ದೇನೆ. ಆದರೆ ಇದೀಗ ನಾವು ಎದುರಿಸುತ್ತಿರುವ ಸಂಕಷ್ಟಇನ್ನಷ್ಟುದೊಡ್ಡದು. ಆದರೆ ನಮ್ಮ ಮುಂದಿನ ಅವಕಾಶದಲ್ಲಿ ಸೂಕ್ತ ಆಯ್ಕೆ ಮಾಡಿದರೆ, ನಾನು ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡುತ್ತೇನೆ’ ಎಂದು ಘೋಷಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ