ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

Twitter
Facebook
LinkedIn
WhatsApp
ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

ಶಿವಮೊಗ್ಗ: ಆಜಾದ್ ನಗರದಲ್ಲಿ ಕಾರು (Car) ಜಖಂ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ (Shivamogga) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹರ್ಷ (Harsha) ಸಹೋದರಿ ಅಶ್ವಿನಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ (Bike) ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ. ಈ ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿದೆ. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ