ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಬೈಲ್‍ ನೋಡ್ತಿದ್ದಕ್ಕೆ ಗದರಿದ ತಾಯಿ – ಮನನೊಂದು ನೇಣಿಗೆ ಶರಣಾದ ಮಗಳು

Twitter
Facebook
LinkedIn
WhatsApp
ಮೊಬೈಲ್‍ ನೋಡ್ತಿದ್ದಕ್ಕೆ ಗದರಿದ ತಾಯಿ – ಮನನೊಂದು ನೇಣಿಗೆ ಶರಣಾದ ಮಗಳು

ಲಕ್ನೋ: ಮೊಬೈಲ್‍ನಲ್ಲಿ (Mobile) ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಾಯಿ (Mother) ಗದರಿದ್ದಕ್ಕೆ ಮನನೊಂದು ಹದಿಹರೆಯದ ಬಾಲಕಿಯೊಬ್ಬಳು (Girl) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ದೀಕ್ಷಾ (16) ಮೃತ ವಿದ್ಯಾರ್ಥಿನಿ (Student). ಗಂಗಾಪುರ ಕಾಲೊನಿ ಪ್ರದೇಶದಲ್ಲಿನ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಕ್ಷಾ ಪತ್ತೆಯಾಗಿದ್ದಾಳೆ. ದೀಕ್ಷಾ ಶಾಲೆಯಿಂದ ಮನೆಗೆ ಹಿಂದಿರುಗಿದ ತಕ್ಷಣ ಮೊಬೈಲ್ ಹಿಡಿಕೊಂಡು ಚಾಟ್ ಮಾಡುತ್ತಾ ಕುಳಿತಿದ್ದಳು.

crime

ಈ ಹಿನ್ನೆಲೆಯಲ್ಲಿ ದೀಕ್ಷಾಳ ತಾಯಿ ಯಾವಾಗಲೂ ಮೊಬೈಲ್ ಹಿಡಿದುಕೊಂಡು ಕುಳಿತುಕೊಳ್ಳುತ್ತಿಯಾ ಎಂದು ಗದರಿದ್ದಾಳೆ. ಇದಾದ ನಂತರ ದೀಕ್ಷಾ ರಾತ್ರಿ ತನ್ನ ಕೋಠಡಿಗೆ ಹೋಗಿ ನೇಣು ಬಿಗಿದುಕೊಂಡಿದ್ದಾಳೆ. ಇದನ್ನು ನೋಡಿದ ದೀಕ್ಷಾಳ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ