ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಟಾಕಿ ಸಿಡಿತ ದುರಂತ, ಸಂಪೂರ್ಣ ದೃಷ್ಠಿ ಕಳೆದುಕೊಂಡ 6 ಮಂದಿ: ಡಾ. ಭುಜಂಗಶೆಟ್ಟಿ

Twitter
Facebook
LinkedIn
WhatsApp
ಪಟಾಕಿ ಸಿಡಿತ ದುರಂತ, ಸಂಪೂರ್ಣ ದೃಷ್ಠಿ ಕಳೆದುಕೊಂಡ 6 ಮಂದಿ: ಡಾ. ಭುಜಂಗಶೆಟ್ಟಿ

ಬೆಂಗಳೂರು(ಅ.27):  ಈ ಬಾರಿಯ ದೀಪಾವಳಿಯಲ್ಲಿ ಪಟಾಕಿ ಸಿಡಿತದಿಂದ ಹೆಚ್ಚಿನ ಜನರಿಗೆ ಕಣ್ಣಿನ ಸಮಸ್ಯೆಯಾಗಿದೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ದೀಪಾವಳಿ ವೇಳೆ ಹೆಚ್ಚು ಕೇಸ್‌ಗಳು ದಾಖಲಾಗಿವೆ. 50ಕ್ಕೂ ಹೆಚ್ಚು ಪಟಾಕಿ ಸಿಡಿತದ ಕೇಸ್‌ಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ.

ಇದರಲ್ಲಿ 6 ಜನರಿಗೆ ಕಣ್ಣಿನ ಗುಡ್ಡೆಗಳು ಸೀಳಿ ಹೋಗಿವೆ. ಈ 6 ಜನರು ಸಂಪೂರ್ಣ ದೃಷ್ಠಿ ಕಳೆದುಕೊಂಡಿದ್ದಾರೆ. ಇವರಿಗೆ ನೇತ್ರದಾನಿಗಳ ಕಣ್ಣನ್ನು ಹಾಕಲು ಸಾಧ್ಯವಿಲ್ಲ ಅಂತ ನಾರಾಯಣ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ ಡಾ. ಭುಜಂಗಶೆಟ್ಟಿ ತಿಳಿಸಿದ್ದಾರೆ.

ಇಂದು(ಗುರುವಾರ)  ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಟಾಕಿ ಸಿಡಿತದಿಂದ ಆದ ಅನಾಹುತಕ್ಕೆ 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. 50 ಜನರ ಪೈಕಿ 38 ಜನರು ಪುರುಷರು, 12 ಜನ ಮಹಿಳೆಯರಾಗಿದ್ದಾರೆ. 26 ಜನರು 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. 26 ಜನರು ಪಟಾಕಿ ಹಚ್ಚಲು ಹೋಗಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸದೆ ಹಾನಿಗೊಳಗಾದವರೇ ಸಂಖ್ಯೆ 24 ಜನರು, ಇವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಯಾರೋ ಹಚ್ಚಿದ ಪಟಾಕಿ ಸಿಡಿತಕ್ಕೆ ಒಳಗಾಗಿದ್ದಾರೆ ಅಂತ ಹೇಳಿದ್ದಾರೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ