ಬುಧವಾರ, ಜೂನ್ 19, 2024
ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆಯಲ್ಲಿ ಮಲಗಿದ್ದ ಸಂದರ್ಭ ವಿಷಕಾರಿ ಹಾವು ಕಚ್ಚಿ 4 ತಿಂಗಳ ಗರ್ಭಿಣಿ ಸಾವು

Twitter
Facebook
LinkedIn
WhatsApp

ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಅಕ್ಟೋಬರ್ 26ರಂದು ನಡೆದಿದೆ.

ಮನೆಯಲ್ಲಿ ಮಲಗಿದ್ದ ಸಂದರ್ಭ ವಿಷಕಾರಿ ಹಾವು ಕಚ್ಚಿ 4 ತಿಂಗಳ ಗರ್ಭಿಣಿ ಸಾವು

ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ.

ಮೃತ ಮಹಿಳೆ ನಿರ್ಮಲಾ ಯಲ್ಲಪ್ಪ ಚಲವಾದಿ(25) ಎಂದು ತಿಳಿದುಬಂದಿದ್ದು. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಆಕೆಯನ್ನು ಮನೆಯವರು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.! Twitter Facebook LinkedIn WhatsApp ಉಡುಪಿ, ಜೂನ್​ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು

ಅಂಕಣ