ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಚಿತ್ರ ಒಪ್ಪಿಗೆ

Twitter
Facebook
LinkedIn
WhatsApp
 ‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಚಿತ್ರ ಒಪ್ಪಿಗೆ

ಹೆಡ್ ಬುಷ್ (Head Bush) ಸಿನಿಮಾಗೆ ಸಂಬಂಧ ಪಟ್ಟಂತೆ ಎರಡೆರಡು ವಿವಾದಗಳು ಚಿತ್ರತಂಡಕ್ಕೆ ಮಗ್ಗಲುಮುಳ್ಳಾಗಿ ಕಾಡುತ್ತಿವೆ. ವೀರಗಾಸೆ ಕಲಾವಿದರಿಗೆ ಅವಮಾನ ಮಾಡಲಾಗಿದೆ ಎನ್ನುವುದು ಒಂದು ವಿವಾದವಾದರೆ, ‘ಜುಜುಬಿ ಕರಗ’ (Karaga) ಎನ್ನುವ ಪದವನ್ನು ಬಳಸಲಾಗಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು. ನಿನ್ನೆಯಷ್ಟೇ ವೀರಗಾಸೆಗೆ ಸಂಬಂಧಿಸಿದಂತೆ ಚಿತ್ರತಂಡ ಕ್ಷಮೆ ಕೇಳಿತ್ತು. ಈಗ ಜುಜುಬಿ ಕರಗ ಎನ್ನುವ ಪದವನ್ನು ಮ್ಯೂಟ್ ಮಾಡುವುದಾಗಿ ತಂಡ ಒಪ್ಪಿಕೊಂಡಿದೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಸ್ಥಾನದ ಹಿರಿಯರು, ಚಿತ್ರತಂಡದ ಸದಸ್ಯರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ಕಾರ್ಯದರ್ಶಿ ಸುಂದರರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂಧಾನ ಸಭೆಯಲ್ಲಿ ಜುಜುಬಿ ಕರಗ ಎನ್ನುವ ಪದವನ್ನು ಮ್ಯೂಟ್ ಮಾಡುವುದಾಗಿ ಚಿತ್ರತಂಡ ಒಪ್ಪಿಕೊಳ್ಳುವ ಮೂಲಕ ಈ ವಿವಾದಕ್ಕೂ ಸುಖಾಂತ್ಯ ಹಾಡಲಾಗಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

ವಿವಾದಕ್ಕೆ (Controversy) ಸಂಬಂಧ ಪಟ್ಟಂತೆ ಧನಂಜಯ್ (Dhananjay) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ‘ನಿಮ್ಮೊಂದಿಗೆ ನಾವಿದ್ದೇವೆ’ ಎನ್ನುವ ಹ್ಯಾಷ್ ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ, ಸಿನಿಮಾ ರಂಗದ ಅನೇಕರು ಧನಂಜಯ್ ಪರ ಧ್ವನಿ ಎತ್ತಿದ್ದಾರೆ.

ಈ ವಿವಾದದ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿರುವ ನಟ ಚೇತನ್, ‘ನಾನು ಸಿನಿಮಾ ಅನ್ನು ವೀಕ್ಷಿಸಿದೆ. ಕೆಲವು ವಿಭಾಗಗಳಿಗೆ ಆಕ್ಷೇಪಾರ್ಹ ಎಂದು ಕರೆಯಬಹುದಾದ ಚಲನಚಿತ್ರದ ದೃಶ್ಯಗಳನ್ನು ಕತ್ತರಿಸುವಂತೆ ಒತ್ತಾಯಿಸಲಾಗಿದೆ. ಪ್ರಸ್ತುತ ಬೇಡಿಕೆಗಳು ಸೃಜನಶೀಲ ಸ್ವಾತಂತ್ರ್ಯಗಳಿಗೆ ವಿರುದ್ಧವಾಗಿವೆ. ಸೆನ್ಸಾರ್ ಮಂಡಳಿಯ ಅನುಮತಿ ಪಡೆದ ನಂತರ ಚಿತ್ರ ಮತ್ತು ಚಿತ್ರಣಕ್ಕೆ ಸ್ವಾತಂತ್ರ್ಯ ನೀಡಬೇಕು. ಭಿನ್ನಾಭಿಪ್ರಾಯವು ಪ್ರಜಾಸತ್ತಾತ್ಮಕವಾಗಿದೆ, ಹೊರತು ಬೆದರಿಕೆಗಳಲ್ಲ’ ಎಂದು ಬರೆದುಕೊಂಡಿದ್ದಾರೆ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ