ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Twitter
Facebook
LinkedIn
WhatsApp
ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ತುಮಕೂರು: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿಯನ್ನು ಎಳೆದೊಯ್ದು ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ.

ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಂಧಿ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇರುವುದು ದುರಂತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.


ಅವರು ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದರು.
ಸಮಾಜದಲ್ಲಿ ಶಾಂತಿ ನೆಲೆಸಬೇಕು.


ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist