ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

Twitter
Facebook
LinkedIn
WhatsApp
ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

 ಹವಾಮಾನ ವೈಪರೀತ್ಯದಿಂದ 27 ಮೀನುಗಾರರಿದ್ದ ಗೋವಾ ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ  ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಇಂಜಿನ್‌ನಲ್ಲಿ ಸಮಸ್ಯೆಯಾಗಿ ಸಮುದ್ರದಲ್ಲಿ ಬೋಟ್‌ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೋಟ್‌ ಮಾಲೀಕ ಮಾಹಿತಿ ಕೋಸ್ಟ್‌ಗಾರ್ಡ್ಸ್‌ಗೆ ಮಾಹಿತಿ ನೀಡಿದ್ದಾರೆ. ಕೋಸ್ಟ್​​ಗಾರ್ಡ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಿಚಾಂಗ್​ ಚಂಡಮಾರುತದ ಪರಿಣಾಮ ಸೋಮವಾರ ಚೆನ್ನೈನಲ್ಲಿ ಭಾರೀ ಮಳೆ ಸುರಿಯಿತು. ಅಲ್ಲದೆ ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ ಉತ್ತರ ಕರಾವಳಿ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತ ಇಂದು (ಡಿ.05) ಆಂಧ್ರಪ್ರದೇಶದ ಕಡೆಗೆ ಚಲಿಸಲಿದೆ.

ಮಿಚಾಂಗ್​ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಕಳೆದ ಎರಡು ದಿನಗಳಿಂದ ತಂಪು ಗಾಳಿ ಬೀಸುತ್ತಿದೆ. ಜೊತೆಗೆ ಮೋಡ ಕವಿದ ವಾತಾವರಣೆವಿದೆ. ಬೆಂಗಳೂರಿನ ಸುತ್ತಮುತ್ತ ಮಂಗಳವಾರ ಮೋಡ ಕವಿದ ವಾತಾವರಣ ಇದೆ. ಕೆಲವಡೆ ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವದಿಂದಲೇ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 24 ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವಿದೆ. ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ವರುಣರಾಯ ಕೃಪೆ ತೋರಲಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’