ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಗ್ಗಕ್ಕೆ ಕುತ್ತಿಗೆ ಸಿಕ್ಕಿ ಬಾಲಕ ದರ್ಮರಣ!

Twitter
Facebook
LinkedIn
WhatsApp
ಹಗ್ಗಕ್ಕೆ ಕುತ್ತಿಗೆ ಸಿಕ್ಕಿ ಬಾಲಕ ದರ್ಮರಣ!

  ಜೋಕಾಲಿ ಆಡುತ್ತಿದ್ದ ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ (Davanagere) ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

  ಪಿ.ಜೆ ಕೊಟ್ರೇಶ್ (14) ಮೃತ ಬಾಲಕ. ಈತ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದನು. ಈತ ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದನು.

  ಹೀಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ. ಪರಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

 ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ