ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿಗೆ ಕಚ್ಚಾತೈಲ ತುಂಬಿಕೊಂಡು ಬರುತ್ತಿದ ಹಡಗಿನ ಮೇಲೆ ಡ್ರೋನ್ ದಾಳಿ..!

Twitter
Facebook
LinkedIn
WhatsApp
ಮಂಗಳೂರಿಗೆ ಕಚ್ಚಾತೈಲ ತುಂಬಿಕೊಂಡು ಬರುತ್ತಿದ ಹಡಗಿನ ಮೇಲೆ ಡ್ರೋನ್ ದಾಳಿ
ನವದೆಹಲಿ ಡಿಸೆಂಬರ್ 23: ನವಮಂಗಳೂರು ಬಂದರಿಗೆ ಕಚ್ಚಾತೈಲ ಹೊತ್ತಕೊಂಡು ಬರುತ್ತಿದ್ದ ಹಡಗಿನ ಮೇಲೆ ಗುಜರಾತ್ ಕರಾವಳಿ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆಸಲಾಗಿದ್ದು, ಹಡಗಿಗೆ ಅಪಾರ ಹಾನಿಯುಂಟಾಗಿದೆ ಎಂದು ವರದಿಯಾಗಿದೆ. ಎಂವಿ ಚೆಮ್​ ಪ್ಲುಟೋ ಎಂಬ ಹೆಸರಿನ ಹಡಗಿನ ಮೇಲೆ ದಾಳಿ ನಡೆದಿದ್ದು, ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಗುಜರಾತಿನ ಫೋರ್​ಬಂದರಿನಿಂದ ಸುಮಾರು 217 ನಾಟಿಕಲ್​ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು

ಪ್ಲುಟೋ ಹಡುಗು ಸೌದಿ ಅರೇಬಿಯಾದಿಂದ ಕಚ್ಛಾ ತೈಲವನ್ನು ತುಂಬಿಕೊಂಡು ಕರ್ನಾಟಕದ ಮಂಗಳೂರಿನ ಕಡೆಗೆ ಹೊರಟಿತ್ತು. ದಾಳಿಯಲ್ಲಿ ಹಡಗಿನ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ICGS ವಿಕ್ರಮ್ ಅನ್ನು ಭಾರತೀಯ ವಿಶೇಷ ಆರ್ಥಿಕ ವಲಯದ ಗಸ್ತುಗೆ ನಿಯೋಜಿಸಿದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಇಸ್ರೇಲಿ ಹಡಗಿನ ಕಡೆಗೆ ಧಾವಿಸಿದ್ದು, ಸಿಬ್ಬಂದಿಯ ಸುರಕ್ಷತೆ ಬಗ್ಗೆ ಖಚಿತಪಡಿಸಿದೆ. ಡ್ರೋನ್​ ಎಲ್ಲಿಂದ ಬಂತು ಎಂಬುದರ ಬಗ್ಗೆ ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ. ಸದ್ಯ ನೌಕಾಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ