ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!

Twitter
Facebook
LinkedIn
WhatsApp
RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!

ಫೆಬ್ರವರಿ 27ರ ರಾತ್ರಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಜೈಂಟ್ಸ್ (GG) ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಇದಕ್ಕೂ ಮುನ್ನ ಪಂದ್ಯ ನಡೆಯುತ್ತಿರುವ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಯೊಬ್ಬರಿಂದ ಮದುವೆ ಪ್ರಸ್ತಾಪವನ್ನು ಸ್ವೀಕರಿಸಿದರು.

ಆರ್‌ಸಿಬಿ ತಂಡದ ಬ್ಯಾಟಿಂಗ್ ಇನಿಂಗ್ಸ್‌ನ ಏಳನೇ ಓವರ್‌ನ ಸಮಯದಲ್ಲಿ ಕ್ಯಾಮೆರಾಮನ್ ಸೆರೆಹಿಡಿದ ಉತ್ತರ ಕರ್ನಾಟಕದ ಅಭಿಮಾನಿಯೊಬ್ಬರು, “ನೀವು ನನ್ನನ್ನು ಮದುವೆಯಾಗುತ್ತೀರಾ ಶ್ರೇಯಾಂಕಾ ಪಾಟೀಲ್” ಎಂದು ಬರೆದುಕೊಂಡಿದ್ದ ಫಲಕವನ್ನು ತೋರಿಸಿದರು.

ಈ ಘಟನೆ ವೇಳೆ ಆರ್‌ಸಿಬಿ ತಂಡದ ಆಟಗಾರ್ತಿಯರು ತಮ್ಮ ಪ್ರತಿಕ್ರಿಯೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಅವರು ನಗುತ್ತಿರುವುದನ್ನು ಕಾಣಬಹುದು. ಶ್ರೇಯಾಂಕಾ ಪಾಟೀಲ್‌ಗೆ ಮದುವೆ ಪ್ರಸ್ತಾಪದ ವಿಡಿಯೋ ಬಿಗ್ ಸ್ಕ್ರೀನ್‌ನಲ್ಲಿ ಬರುತ್ತಿದ್ದಂತೆಯೇ ಆರ್‌ಸಿಬಿ ಡ್ರೆಸ್ಸಿಂಗ್ ರೂಂನಲ್ಲಿ ನಗುತ್ತಿರುವ ಫೋಟೋ ನೋಡಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist