ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಉದಯ ಅರೆಸ್ಟ್!

Twitter
Facebook
LinkedIn
WhatsApp
ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಉದಯ ಅರೆಸ್ಟ್!

ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು

ಬಳಿಕ ಬಸ್‌ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ