ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಯೋಧ್ಯೆ ತಲುಪಿದ ಬೃಹತ್‌ ಪ್ರಮಾಣದ ಪ್ರಸಾದದ ಲಡ್ಡು

Twitter
Facebook
LinkedIn
WhatsApp
ಅಯೋಧ್ಯೆ ತಲುಪಿದ ಬೃಹತ್‌ ಪ್ರಮಾಣದ ಪ್ರಸಾದದ ಲಡ್ಡು

ಅಯೋಧ್ಯೆ (ರಾಮಮಂದಿರ): ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು (Laddoo Prasad) ಕೂಡ ಅಯೋಧ್ಯೆ (Ayodhya) ತಲುಪಿದೆ.

ಈ ಬೃಹತ್‌ ಪ್ರಮಾಣದ ಲಡ್ಡನ್ನು ಹೊತ್ತು ಹೈದರಾಬಾದ್‌ನಿಂದ ಹೊರಟಿದ್ದ ವಾಹನವು ಅಯೋಧ್ಯೆಯ ಕರಸೇವಕಪುರ ತಲುಪಿದೆ. ಈ ಲಡ್ಡನ್ನು ತಯಾರಿಸಿದ್ದು ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌.

ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌ ಮಾಲೀಕ ಎನ್.ನಾಗಭೂಷಣ ರೆಡ್ಡಿ ಮಾತನಾಡಿ, ದೇವರು ನನ್ನ ವ್ಯಾಪಾರ ಮತ್ತು ನನ್ನ ಕುಟುಂಬವನ್ನು ಆಶೀರ್ವದಿಸಿದ್ದಾನೆ. ನಾನು ಬದುಕಿರುವವರೆಗೆ ಪ್ರತಿದಿನ ರಾಮಮಂದಿರಕ್ಕಾಗಿ 1 ಕೆಜಿ ಲಡ್ಡು ತಯಾರಿಸುತ್ತೇನೆ ಎಂದು ವಾಗ್ದಾನ ಮಾಡಿದ್ದೇನೆ. ಅಯೋಧ್ಯೆಗೆ ಆಹಾರ ಪ್ರಮಾಣ ಪತ್ರವನ್ನೂ ತಂದಿದ್ದೇನೆ. ಈ ಲಡ್ಡುಗಳು ಒಂದು ತಿಂಗಳು ಬಾಳಿಕೆ ಬರುತ್ತವೆ. 25 ಮಂದಿ 3 ದಿನಗಳವರೆಗೆ ಲಡ್ಡುಗಳನ್ನು ತಯಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನೆಯ ದಿನಾಂಕವು ಹತ್ತಿರವಾಗುತ್ತಿದ್ದಂತೆ, ಧಾರ್ಮಿಕ ಉತ್ಸಾಹವು ಭಾರತದಾದ್ಯಂತ ಭಕ್ತರನ್ನು ಆವರಿಸಿದೆ. ಜನರು ಭಗವಾನ್ ರಾಮನಿಗೆ ವಿವಿಧ ವಸ್ತುಗಳನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ. ಹೈದರಾಬಾದ್‌ನ ನಾಗಭೂಷಣ ರೆಡ್ಡಿ ಎಂಬವರು 1,265 ಕೆಜಿ ತೂಕದ ಲಡ್ಡು ತಯಾರಿಸಿ ಅಯೋಧ್ಯೆಗೆ ನೀಡಿದ್ದಾರೆ.

ಲಡ್ಡು ಪ್ರಸಾದವನ್ನು ಹೈದರಾಬಾದ್‌ನಿಂದ ರಸ್ತೆ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಅಯೋಧ್ಯೆಗೆ ಕೊಂಡೊಯ್ಯಲಾಯಿತು. ಪ್ರಸಾದವನ್ನು ರೆಫ್ರಿಜರೇಟೆಡ್ ಬಾಕ್ಸ್‌ನಲ್ಲಿ ತೆಗೆದುಕೊಂಡು ಹೋಗಲಾಗಿತ್ತು. ಐದು ವಾಹನಗಳಲ್ಲಿ 18 ಮಂದಿ ಮೆರವಣಿಗೆಯೊಂದಿಗೆ ಸಾಗಿದ್ದರು. ಉದ್ಘಾಟನೆಯ ದಿನವಾದ ಜನವರಿ 22 ರಂದು ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist