ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ. ಲೋಕಸಭಾ ಅಭ್ಯರ್ಥಿ ಪಟ್ಟಿಯಲ್ಲಿ ಮಹಿಳಾ ನಾಯಕಿ ಪ್ರತಿಭಾ ಕುಳಾಯಿ ಹೆಸರು ಮುಂಚೂಣಿಯಲ್ಲಿ

Twitter
Facebook
LinkedIn
WhatsApp
ಮಂಗಳೂರು: ಅಚ್ಚರಿಯ ಬೆಳವಣಿಗೆ ಒಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೆಸರು ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರಿನಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ.
 
   ಕಾಂಗ್ರೆಸ್ ಹೈಕಮಾಂಡ್ ಪಟ್ಟಿಯಲ್ಲಿ ಪ್ರತಿಭಾ ಕುಳಾಯಿ ಹೆಸರು ಅಗ್ರಸ್ಥಾನದಲ್ಲಿ ಇದೆ ಎಂದು ತಿಳಿದುಬಂದಿದೆ.

   ಬಹುತೇಕ ಸರ್ವೇಗಳಲ್ಲಿ ಮಹಿಳಾ ನಾಯಕಿ ಪ್ರತಿಭಾ ಕುಳಾಯಿ ಹೆಸರನ್ನು ಕಾರ್ಯಕರ್ತರು ಸೂಚಿಸಿದ್ದು ಇದು ಹೈಕಮಾಂಡಿನ ಅಚ್ಚರಿಗೆ ಕಾರಣವಾಗಿದ್ದು.ಈ ನೆಲೆಯಲ್ಲಿ ರಾಜ್ಯದ ಹಿರಿಯ ರೊಬ್ಬರ ಪ್ರಕಾರ ಬಹುತೇಕ ಪ್ರತಿಭಾ ಕುಳಾಯಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಪಕ್ಕ ಎನ್ನಲಾಗುತ್ತಿದೆ.

   ಪ್ರತಿಭಾ ಕುಳಾಯಿ ಪ್ರತಿಭಾನ್ವಿತ ಕಾಂಗ್ರೆಸ್ ನಾಯಕಿಯಾಗಿದ್ದು, ಹಲವಾರು ಮುಂಚೂಣಿ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾಂಗ್ರೆಸ್ ನಡೆಸಿದ ಮೂರು ಸರ್ವೆಗಳಲ್ಲಿ ಉಳಿದ ಅಭ್ಯರ್ಥಿಗಳಿಗಿಂತ ಪ್ರತಿಭಾ ಕುಳಾಯಿ ಹೆಸರು ಮುಂಚೂಣಿಗೆ ಬಂದಿರುವುದು ಈಗ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿಗಳ ವಿಷಯದಲ್ಲಿ ಹೊಸ ತಿರುವನ್ನು ಪಡೆದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ