ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರಿಳಿತದಲ್ಲಿ ಚಿನ್ನದ ಲೋಕ ; ಇಳಿಕೆ ಕಂಡ ಚಿನ್ನದ ದರ - ಇಲ್ಲಿದೆ ಇವತ್ತಿನ ಅಪ್ಡೇಟ್ಸ್

Twitter
Facebook
LinkedIn
WhatsApp
images

ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ಬೆಳ್ಳಿ ಬೆಲೆ ಏರಿಕೆ ನಿಂತಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 54,000 ರೂ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,190 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,125 ರುಪಾಯಿಯಲ್ಲಿ ಇದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 719 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 712.50 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 53,850 ರೂ
    • ಚೆನ್ನೈ: 54,370 ರೂ
    • ಮುಂಬೈ: 53,850 ರೂ
    • ದೆಹಲಿ: 54,000 ರೂ
    • ಕೋಲ್ಕತಾ: 53,850 ರೂ
    • ಕೇರಳ: 53,850 ರೂ
    • ಅಹ್ಮದಾಬಾದ್: 53,850 ರೂ
    • ಜೈಪುರ್: 54,000 ರೂ
    • ಲಕ್ನೋ: 54,000 ರೂ
    • ಭುವನೇಶ್ವರ್: 53,850 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,302 ರುಪಾಯಿ)
  • ದುಬೈ: 2140 ಡಿರಾಮ್ (47,800 ರುಪಾಯಿ)
  • ಅಮೆರಿಕ: 590 ಡಾಲರ್ (48,389 ರುಪಾಯಿ)
  • ಸಿಂಗಾಪುರ: 804 ಸಿಂಗಾಪುರ್ ಡಾಲರ್ (48,751 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (49,912 ರೂ)
  • ಓಮನ್: 233.50 ಒಮಾನಿ ರಿಯಾಲ್ (49,763 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,116 ರುಪಾಯಿ)

    ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    • ಬೆಂಗಳೂರು: 7,125 ರೂ
    • ಚೆನ್ನೈ: 7,570 ರೂ
    • ಮುಂಬೈ: 7,190 ರೂ
    • ದೆಹಲಿ: 7,190 ರೂ
    • ಕೋಲ್ಕತಾ: 7,190 ರೂ
    • ಕೇರಳ: 7,570 ರೂ
    • ಅಹ್ಮದಾಬಾದ್: 7,190 ರೂ
    • ಜೈಪುರ್: 7,190 ರೂ
    • ಲಕ್ನೋ: 7,190 ರೂ
    • ಭುವನೇಶ್ವರ್: 7,570 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ