ಬುಧವಾರ, ಫೆಬ್ರವರಿ 28, 2024
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!-ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಣಸೆ ಬೀಜ ನುಂಗಿ ಗಂಟಲಲ್ಲಿ ಸಿಲುಕಿ ವರ್ಷದ ಬಾಲಕ ಸಾವು..!

Twitter
Facebook
LinkedIn
WhatsApp
ಹುಣಸೆ ಬೀಜ ನುಂಗಿ ಗಂಟಲಲ್ಲಿ ಸಿಲುಕಿ ವರ್ಷದ ಬಾಲಕ ಸಾವು..!

ಬಾಲಕ ಉಸಿರಾಡಲು ಕಷ್ಟಪಡುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಬಾಲಕನ ಸ್ಥಿತಿ ಗಂಭೀರವಾಗಿದೆ. ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮುಜಾಫರ್‌ಪುರಕ್ಕೆ ಕರೆದೊಯ್ಯಲಾಗಿದೆ. ಮುಜಾಫರ್‌ಪುರ ಆಸ್ಪತ್ರೆಯಲ್ಲಿ  ಅಲ್ಟ್ರಾಸೌಂಡ್ ನಡೆಸಿದಾಗ ಬಾಲಕನ ಶ್ವಾಸಕೋಶದಲ್ಲಿ ಹುಣಸೆ ಬೀಜಗಳು ಅಂಟಿಕೊಂಡಿರುವುದು ಕಂಡುಬಂದಿದೆ. 

ತಕ್ಷಣ ಬಾಲಕನ ಪ್ರಾಣ ಉಳಿಸಲು ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದ ಕಾರಣ ವೈದ್ಯರ ಸಲಹೆಯಂತೆ ಕುಟುಂಬಸ್ಥರು ಪಾಟ್ನಾದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆತನ ಆಸ್ಪತ್ರೆ ತಲುಪುವ ಮಾರ್ಗಮಧ್ಯೆ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹುಣಸೆ ಬೀಜದಿಂದಾಗಿ 10ವರ್ಷದ ಬಾಲಕ ಸಾವನ್ನಪ್ಪಿರುವುದು ಕುಟುಂಬದಲ್ಲಿ ದುಃಖದ ವಾತಾವರಣ ಆವರಿಸಿದೆ . ಬಾಲಕನ ಸಾವಿಗೆ ಪೋಷಕರು ಅಳಲು ತೋಡಿಕೊಂಡಿದ್ದು, ಗ್ರಾಮದಲ್ಲಿ ಹುಣಸೆ ಹಣ್ಣಿನ ಸೇವನೆಯೇ ಭಯ ಹುಟ್ಟಿಸುವಂತಹ ವಾತಾವರಣ ನಿರ್ಮಾಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು