ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

ನವದೆಹಲಿ: ಇಲ್ಲಿನ ಮುಖರ್ಜಿ ನಗರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳ ಮೇಲೆ ಕಿಡಿಗೇಡಿ ಯುವಕ ಮನಬಂದಂತೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 22 ವರ್ಷದ ಅಮನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಯುವಕ, ಯುವತಿ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದಿರುವುದನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದು. ದಾರಿಹೋಕರು ಮಧ್ಯಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದರು. ಇದರಿಂದ ಭಯಗೊಂಡ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಾಸ್ಕೋದಲ್ಲಿ ಉಗ್ರರ ದಾಳಿ; ಶೌಚಾಲಯದಲ್ಲಿ 28 ಜನರ ಮೃತದೇಹ ಪತ್ತೆ..!

ಮಾಸ್ಕೋದ ಕನ್ಸರ್ಟ್​ ಹಾಲ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಈವರೆಗೆ 150ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದ್ದು, 107 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗೂ ಶೌಚಾಲಯದಲ್ಲಿ 28 ಮಂದಿಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ದಾಳಿಗೆ ಸಂಬಂಧಿಸಿದಂತೆ 4 ಬಂದೂಕುಧಾರಿಗಳು ಸೇರಿದಂತೆ 11 ಮಂದಿಯನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ. ದಾಳಿಯ ಬಳಿಕ 14 ಮಂದಿಯ ಮೃತ ದೇಹಗಳು ಮೆಟ್ಟಿಲುಗಳ ಮೇಲೆ ಬಿದ್ದಿರುವುದು ಕಂಡುಬಂದಿದೆ.

 

ಉಗ್ರರ ದಾಳಿ ನಡೆದ 24 ಗಂಟೆಗಳ ಬಳಿಕ ರಷ್ಯಾ ಅಧ್ಯಕ್ಷ ಪುಟಿನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಶತ್ರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾರು ಏನೇ ಮಾಡಿದರೂ ರಷ್ಯಾವನ್ನು ವಿಭಜನೆಗೊಳಿಸಲು ಸಾಧ್ಯವಿಲ್ಲ. ರಷ್ಯಾದ ಭದ್ರತಾ ಮುಖ್ಯಸ್ಥರು ತಮ್ಮ ತಂಡವು ಕಾರಿನಲ್ಲಿ ಪರಾರಿಯಾಗುತ್ತಿದ್ದ 4 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ