ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

Twitter
Facebook
LinkedIn
WhatsApp
ಅಪ್ರಾಪ್ತೆಯನ್ನು ಯುವಕನೊಬ್ಬ ಅಪಹರಿಸಿ ಲೈಗಿಂಕ ದೌರ್ಜನ್ಯ ಎಸಗಿದ ಆರೋಪದ ಮೇಲೆ

ಮುಂಡಗೋಡ: ಅಪ್ರಾಪ್ತೆಯನ್ನು ಯುವಕನೊಬ್ಬ ಅಪಹರಿಸಿ ಲೈಗಿಂಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಲ್ಲಿನ ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.

ಮಳಗಿ ಗ್ರಾಮದ ವ್ಯಾಪ್ತಿಯ ನಿವಾಸಿ ಕಿರಣ ಹಿರೆಕಣಗಿ ಆರೋಪಿತನಾಗಿದ್ದಾನೆ. ಅಪ್ರಾಪ್ತೆ ವಿದ್ಯಾರ್ಥಿನಿಯಾಗಿದ್ದು ಸೆ.13 ರಂದು ಮನೆಯಿಂದ ಮಳಗಿ ಗ್ರಾಮದ ಪದವಿ ಪೂರ್ವ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಬಾರದೆ ಕಾಣೆಯಾಗಿದ್ದ ಬಗ್ಗೆ ವಿದ್ಯಾರ್ಥಿನಿಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದು ಆತನ ವಿರುದ್ಧ ಪೋಕ್ಸೋ ಪ್ರಕರಣದ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

ಮೈಸೂರು: ರಾಜ್ಯ ಮುಕ್ತ ವಿವಿಯ (Open University) ಹಣಕಾಸು ಅಧಿಕಾರಿ (Finance Officer) ಮೂರು ಬಾರಿ ವರ್ಗಾವಣೆಯಾದರೂ (Transfer) ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಾ ಇದ್ದ ಜಾಗದಲ್ಲೇ ಕುಳಿತಿದ್ದಾರೆ.

ರಾಜ್ಯ ಮುಕ್ತ ವಿವಿಯಲ್ಲಿ ಹಣಕಾಸು ಅಧಿಕಾರಿ ಖಾದರ್ ಪಾಷಾರನ್ನು ಆ ಸ್ಥಾನದಿಂದ ವರ್ಗಾವಣೆ ಮಾಡಿ ತಿಂಗಳು ಕಳೆದರೂ ಪಾಷಾ ಮುಕ್ತ ವಿವಿ ಬಿಟ್ಟು ಹೋಗುತ್ತಿಲ್ಲ. ಮುಕ್ತ ವಿವಿಯಿಂದ ಮಂಡ್ಯದ ಮೈ ಶುಗರ್ ಕಂಪನಿ ಲಿಮಿಟೆಡ್ ಹಣಕಾಸು ಅಧಿಕಾರಿಯಾಗಿ ಜುಲೈ 26ರಂದು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಆದರೂ ಸರ್ಕಾರದ ಆದೇಶಕ್ಕೆ ಖಾದರ್ ಪಾಷಾ ಡೋಂಟ್ ಕೇರ್ ಅಂದಿದ್ದಾರೆ. ಹೀಗಾಗಿ ಸರ್ಕಾರ ಸೆ.7ರಂದು ಖಾದರ್ ಪಾಷಾಗೆ ತಿಳುವಳಿಕೆ ಪತ್ರ ಕಳುಹಿಸಿದೆ. ವರ್ಗಾವಣೆ ಮಾಡಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕೂಡಲೇ ಸೂಚಿಸಿರುವ ಸ್ಥಳಕ್ಕೆ ಹಣಕಾಸು ಅಧಿಕಾರಿಯಾಗಿ ಹಾಜರಾಗಿ ಸಿಟಿಸಿ ಪತ್ರವನ್ನು ಕಚೇರಿಗೆ ಸಲ್ಲಿಸಿ ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕ ಪ್ರಧಾನ ನಿರ್ದೇಶಕರು ಪತ್ರದಲ್ಲಿ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ