ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

Twitter
Facebook
LinkedIn
WhatsApp
ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಎಸಿಬಿ (ACB) ರದ್ದು ಮಾಡಿ ತೀರ್ಪು ನೀಡಿದ್ದ ಹೈಕೋರ್ಟಿನ (High Court) ಆದೇಶದಂತೆ ಎಸಿಬಿ ರದ್ದನ್ನು ಅನುಷ್ಠಾನ ಮಾಡಿ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

 
ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

ಆದೇಶದಲ್ಲಿ ಏನಿದೆ?:
ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ರದ್ದುಗೊಳಿಸಿರುವ ಆದೇಶವನ್ನು ಅನುಷ್ಕಾನಗೊಳಿಸಲಾಗುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿ, ಮಾನ್ಯ ಉಚ್ಚ ನ್ಯಾಯಾಲಯದಿಂದ ಹೊರಡಿಸಲಾದ ಆದೇಶದಿಂದಾಗಿ ಹೊರಹೊಮ್ಮಿರುವ ತತ್ಪರಿಣಾಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಉಚ್ಚ ನ್ಯಾಯಾಲಯದ ಆದೇಶದನ್ವಯ ಸರ್ಕಾರದ ಅಧಿಸೂಚನೆ ಪ್ರಕಾರ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್)ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ, ಪೊಲೀಸ್ ಠಾಣಾಧಿಕಾರವನ್ನು ನೀಡಿ ಆದೇಶಿಸಿದ, ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವುದರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಲಾಗಿದ್ದ ತನಿಖಾಧಿಕಾರ, ಪೊಲೀಸ್ ಠಾಣೆಗಳೆಂದು ಘೋಷಿಸಿ ರಾಜ್ಯವ್ಯಾಪ್ತಿ ಅಧಿಕಾರ ನೀಡಿರುವ ಆದೇಶಗಳನ್ನು ಹಿಂಪಡೆದಿರುವುದರಿಂದ ಭಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು, ವಿಚಾರಣೆಗಳು, ಇತರ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವುದು ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ