ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಕನಾಡಿಯಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ; ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು.!

Twitter
Facebook
LinkedIn
WhatsApp
ಕಂಕನಾಡಿಯಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ; ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು.!

ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾ 1ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ.

ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಮಗ ಸಿನಾನ್ (21 ವರ್ಷ) ಮೃತಪಟ್ಟ ದುರ್ದೈವಿ. ಇವರನ್ನು ಮಂಗಳೂರಿನ ಯೆನಪೋಯ ಕಾಲೇಜಿನ ವಿಧ್ಯಾರ್ಥಿ ಎಂದು ಗುರುತಿಸಲಾಗಿದೆ.

ಬಡಕುಟುಂಬದ ಸಿನಾನ್ ಪಾರ್ಟ್ ಟೈಮ್ ಪುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ನಿನ್ನೆ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. 

ಖಾಸಗಿ ಬಸ್ಸೊಂದು ಬೈಕನ್ನು ಓವ‌ರ್ ಟೇಕ್ ಮಾಡುವ ಭರದಲ್ಲಿ ಬೈಕಿನ ಹ್ಯಾಂಡ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ತಮ್ಮ, ತಂಗಿಯನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ