ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!

Twitter
Facebook
LinkedIn
WhatsApp
Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!

ಇಂದು ಮುಂಜಾನೆ ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.

ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ