ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಅಚ್ಚುಮೆಚ್ಚು ನಿನ್ನ ಕಂಡರೆ’ ದೇವದಾಸ್ ಕಾಪಿಕಾಡ್ ರವರ ಈ ಹಾಡು ಸಖತ್ ವೈರಲ್!!

Twitter
Facebook
LinkedIn
WhatsApp
'ಅಚ್ಚುಮೆಚ್ಚು ನಿನ್ನ ಕಂಡರೆ’ ದೇವದಾಸ್ ಕಾಪಿ ಕಾರ್ ರವರ ಈ ಹಾಡು ಸಖತ್ ವೈರಲ್!!

ವಿ. ರವಿಕುಮಾರ್ ನಿರ್ಮಿಸಿರುವ, ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ (Devadas Kapikad) ನಿರ್ದೇಶನದ ಮೊದಲ ಕನ್ನಡ ಚಿತ್ರ ‘ಪುರುಷೋತ್ತಮನ‌ ಪ್ರಸಂಗ’ (Purushottama Parsanga) . ಇತ್ತೀಚಿಗೆ ಈ ಚಿತ್ರದ ‘ಅಚ್ಚುಮೆಚ್ಚು ನಿನ್ನ ಕಂಡರೆ’ ಎಂಬ ಸುಂದರ ಯುಗಳಗೀತೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ಜನಪ್ರಿಯ ಸಾಹಿತಿ ಜಯಂತ ಕಾಯ್ಕಿಣಿ ಈ ಹಾಡನ್ನು ರಚಿಸಿದ್ದಾರೆ.

 

ನಕುಲ್ ಅಭಯಂಕರ್ ಸಂಗೀತ ನೀಡಿ, ತಾವೇ ಹಾಡಿದ್ದಾರೆ. ಈ ಸುಂದರ ಗೀತೆಗೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ.

ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಈ ಚಿತ್ರದ ನಾಯಕನಾಗಿ ಅಜಯ್ ಅಭಿನಯಿಸಿದ್ದಾರೆ. ರಿಷಿಕಾ ನಾಯ್ಕ್ ಮತ್ತು ದೀಪಿಕಾ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ನಾಯಕಿಯರು.  ದೇವದಾಸ್ ಕಾಪಿಕಾಡ್,  ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ,ಜ್ಯೋತಿಷ್ ಶೆಟ್ಟಿ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ.

 

ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರೆ ಚಿತ್ರಕ್ಕೆ ಕಥೆ,  ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಕಾಪಿಕಾಡ್ ಈ ಚಿತ್ರದ ಸಹ ನಿರ್ದೇಶಕರು. ವಿಷ್ಣು ಅವರ ಛಾಯಾಗ್ರಹಣವಿರುವ ಪುರುಷೋತ್ತಮನ ಪ್ರಸಂಗ ಚಿತ್ರಕ್ಕೆ ನಕುಲ್ ಅಭಯ್ ಸಂಗೀತ ನೀಡಿದ್ದಾರೆ. ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್ ಅವರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಂದೀಪ್ ಶೆಟ್ಟಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಸಹ ನಿರ್ಮಾಪಕರು ಅಬೂಬಕರ್ ಪುತ್ತಾಕ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist