ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಜುಲೈ 17ರಂದು ಸಂದರ್ಶನ!

Twitter
Facebook
LinkedIn
WhatsApp
21

ಧಾರವಾಡ: ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಈ ನೇಮಕಾತಿಯಡಿ ಕಮ್ಯುನಿಟಿ ಹೆಲ್ಪರ್ಸ್ ಹಾಗೂ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಮರನಾಥ ಯಾತ್ರೆ ಪುನರಾರಂಭ – ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ (Rain) ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್‌ನಿಂದ ಮತ್ತೆ ಅಮರನಾಥ ಯಾತ್ರೆ (Amarnath Yatra) ಪುನರಾರಂಭಗೊಳಿಸಲಾಗಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್‌ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

116 ಸಾಧುಗಳು, 6 ಸಾಧ್ವಿಗಳು ಸೇರಿ ಈವರೆಗೂ 93,929 ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಿರಿಯ ಅಧಿಕಾರಿಗಳು ಮತ್ತು ಅಮರನಾಥ ಯಾತ್ರಾ ಆಡಳಿತ ಮಂಡಳಿಯ ಜೊತೆಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದ್ದಾರೆ.

ಅಮರನಾಥ ಯಾತ್ರೆ ರದ್ದು ಹಿನ್ನೆಲೆ ಗೃಹ ಸಚಿವ ಅಮಿತ್ ಶಾ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆಗೆ ಮಾತುಕತೆ ನಡೆಸಿದ್ದರು. ಈ ವೇಳೆ ಯಾತ್ರಾರ್ಥಿಗಳು ಸುರಕ್ಷತೆ, ಮೂಲ ಸೌಕರ್ಯಗಳ ಪೂರೈಕೆ ಮತ್ತು ಊಟ ವಸತಿ ನೀಡಿರುವ ಬಗ್ಗೆ ಸಿನ್ಹಾ ಮಾಹಿತಿ ನೀಡಿದರು. ಜುಲೈ 1 ರಿಂದ ಆರಂಭವಾಗಿರುವ ಅಮರನಾಥ ಯಾತ್ರೆ ಅಗಸ್ಟ್ 31 ರವರೆಗೂ ನಡೆಯಲಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist