ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Airtel: ಒಂದು ಬಾರಿ ರೀಚಾರ್ಜ್ ಮಾಡಿದ್ರೆ ವರ್ಷವಿಡೀ ಟೆನ್ಶನ್ ಇರಲ್ಲ! 365 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ ಈ ಪ್ಲಾನ್

Twitter
Facebook
LinkedIn
WhatsApp
Airtel: ಒಂದು ಬಾರಿ ರೀಚಾರ್ಜ್ ಮಾಡಿದ್ರೆ ವರ್ಷವಿಡೀ ಟೆನ್ಶನ್ ಇರಲ್ಲ! 365 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ ಈ ಪ್ಲಾನ್

ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಪ್ರಿಪೇಯ್ಡ್ ಯೋಜನೆಗಳ ದೀರ್ಘ ಪಟ್ಟಿಯನ್ನು ಹೊಂದಿದೆ. ಒಂದು ತಿಂಗಳ ವ್ಯಾಲಿಡಿಟಿಯಿಂದ ಒಂದು ವರ್ಷದ ವ್ಯಾಲಿಡಿಟಿಯವರೆಗೆ ಹಲವಾರು ಯೋಜನೆಗಳು ಲಭ್ಯವಿವೆ. ಗ್ರಾಹಕರ ಅನುಕೂಲಕ್ಕೆ ಅನುಗುಣವಾಗಿ ಯಾವ ಯೋಜನೆಗಳನ್ನು ಬೇಕಾದರು ಆಯ್ಕೆ ಮಾಡಬಹುದಾಗಿದೆ.

ಗ್ರಾಹಕರಿಗಾಗಿ ವಾರ್ಷಿಕ ರೀಚಾರ್ಜ್ ಮಾಡಬಹುದಾಗಿದೆ. ಹೀಗೆ ಮಾಡಿದರೆ ಪ್ರತಿ ತಿಂಗಳು ಯೋಜನೆಯನ್ನು ಹುಡುಕಬೇಕಿಲ್ಲ ಮತ್ತು ರೀಚಾರ್ಜ್ ಮಾಡುವ ಅವಶ್ಯಕತೆಯಿಲ್ಲ.

Airtel: ಒಂದು ಬಾರಿ ರೀಚಾರ್ಜ್ ಮಾಡಿದ್ರೆ ವರ್ಷವಿಡೀ ಟೆನ್ಶನ್ ಇರಲ್ಲ! 365 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ ಈ ಪ್ಲಾನ್

ಟೆಲಿಕಾಂ ಕಂಪನಿ ಏರ್ಟೆಲ್ ಎರಡು ವರ್ಷಗಳ ಮಾನ್ಯತೆಯೊಂದಿಗೆ ಇದೇ ರೀತಿಯ ಯೋಜನೆಗಳನ್ನು ಹೊಂದಿದೆ. ಈ ಯೋಜನೆಗಳಲ್ಲಿ ಒಂದರಲ್ಲಿ ನೀವು ರೂ 360 ವರೆಗೆ ಉಳಿಸಬಹುದು. ಏರ್ಟೆಲ್ ತನ್ನ ರೂ 2,999 ಯೋಜನೆಯನ್ನು ಅಪ್ಗ್ರೇಡ್ ಮಾಡಿದೆ. ಈ ಯೋಜನೆಯಲ್ಲಿ ರೂ 3,359 ಪ್ಲಾನ್​ನ ಬಹುತೇಕ ಎಲ್ಲಾ ಪ್ರಯೋಜನಗಳನ್ನು ಪಡೆಯುತ್ತೀರಿ. ಈ ಎರಡು ಯೋಜನೆಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ.

ಏರ್​ಟೆಲ್ 2,999 ರೂ ಮತ್ತು 3,359 ರೂ ಯೋಜನೆ: ಟೆಲಿಕಾಂ ಕಂಪನಿ ಏರ್​ಟೆಲ್ ವರ್ಷಪೂರ್ತಿ 2,999 ರೂ ಮತ್ತು 3,359 ರೂ ಯೋಜನೆಗಳನ್ನು ಹೊಂದಿದೆ. ಈ ಯೋಜನೆಗಳು 365 ದಿನಗಳ ವ್ಯಾಲಿಡಿಟಿಯಲ್ಲಿ ಬರುತ್ತದೆ.

airtel-a_425_735

ರೂ 2,999 ಪ್ಲಾನ್ ಅಡಿಯಲ್ಲಿ, ಗ್ರಾಹಕರಿಗೆ ದೇಶಾದ್ಯಂತ ಎಲ್ಲಾ ನೆಟ್​ವರ್ಕ್​ಗಳಲ್ಲಿ ಅನಿಯಮಿತ ಧ್ವನಿ ಕರೆಗಳನ್ನು ನೀಡಲಾಗುತ್ತಿದೆ. ಹೆಚ್ಚುವರಿಯಾಗಿ, ನೀವು ದಿನಕ್ಕೆ 2 GB ಡೇಟಾ ಮತ್ತು ದಿನಕ್ಕೆ 100 SMS ನ ಪ್ರಯೋಜನವನ್ನು ಪಡೆಯುತ್ತೀರಿ. ಯೋಜನೆಯಲ್ಲಿ ಹೆಚ್ಚುವರಿ ಪ್ರಯೋಜನಗಳನ್ನು ಸಹ ನೀಡಲಾಗುತ್ತಿದೆ. ಇದು ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ ಉಚಿತ ಪ್ರಯೋಗ, ಶಾ ಅಕಾಡೆಮಿಯಲ್ಲಿ ಆನ್ಲೈನ್ ಕೋರ್ಸ್, ಫಾಸ್ಟ್ಯಾಗ್ನಲ್ಲಿ ರೂ 100 ಕ್ಯಾಶ್​ಬ್ಯಾಕ್, ಉಚಿತ ಹೆಲೋಟ್ಯೂನ್ಸ್ ಮತ್ತು ವಿಂಕ್ ಮ್ಯೂಸಿಕ್ ಚಂದಾದಾರಿಕೆಗಳನ್ನು ಒಳಗೊಂಡಿದೆ.

ಈ ಹಿಂದೆ, ಈ ಯೋಜನೆಯು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಸದಸ್ಯತ್ವವನ್ನು ಒಳಗೊಂಡಿರಲಿಲ್ಲ. ಇದು ರೂ 2,999 ಮತ್ತು ರೂ 3,359 ಯೋಜನೆಗಳ ನಡುವಿನ ದೊಡ್ಡ ವ್ಯತ್ಯಾಸವಾಗಿದೆ. ಆದಾಗ್ಯೂ, ಎರಡೂ ಯೋಜನೆಗಳು ಈಗ ಉಚಿತ ಡಿಸ್ನಿ + ಹಾಟ್ಸ್ಟಾರ್ ಚಂದಾದಾರಿಕೆಯನ್ನು ನೀಡುತ್ತವೆ.

ರೂ 3,359 ಯೋಜನೆಯು ನಿಮಗೆ ಉಚಿತ ಧ್ವನಿ ಕರೆಗಳು, ದಿನಕ್ಕೆ 2 GB ಡೇಟಾ ಮತ್ತು ದಿನಕ್ಕೆ 100 ಉಚಿತ SMS ಗಳನ್ನು ನೀಡುತ್ತದೆ. ಇತರ ಪ್ರಯೋಜನಗಳು ಒಂದೇ ಆಗಿವೆ. ಆದ್ದರಿಂದ ನೀವು ರೂ 3,359 ಬದಲಿಗೆ ರೂ 2,999 ಯೋಜನೆಯನ್ನು ಖರೀದಿಸುವ ಮೂಲಕ ರೂ 360 ಉಳಿಸಬಹುದು.

Airtel: ಒಂದು ಬಾರಿ ರೀಚಾರ್ಜ್ ಮಾಡಿದ್ರೆ ವರ್ಷವಿಡೀ ಟೆನ್ಶನ್ ಇರಲ್ಲ! 365 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ ಈ ಪ್ಲಾನ್

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ